28 C
Mumbai
March 8, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk
 ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನ ಇದರ ಉದ್ಘಾಟನೆಯು 23 ನವಂಬರ್ 2025 ರಂದು  ನಡೆಯಲಿದ್ದು, ಆ ಪ್ರಯಕ್ತ  ತಾರೀಕು 26 ಅಕ್ಟೋಬರ್ 2025ರಂದು ಸಂಜೆ ಸಮಯ...
ಪ್ರಕಟಣೆ

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk
​ ​ಕಲ್ಯಾಣ, ಅಕ್ಟೋಬರ್ 24: ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನದ ಉದ್ಘಾಟನಾ ಸಮಾರಂಭವು ನವೆಂಬರ್ 23, 2025 ರಂದು ನಡೆಯಲಿದೆ. ​ಈ ಹಿನ್ನೆಲೆಯಲ್ಲಿ, ಭವನದ ಉದ್ಘಾಟನಾ...
ಪ್ರಕಟಣೆಸುದ್ದಿ

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk
​ ಮುಂಬಯಿ, ಅಕ್ಟೋಬರ್ 23: ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ), ಕೊಪ್ಪಳ ವತಿಯಿಂದ ಅಕ್ಟೋಬರ್ 26ರಂದು ‘ಗವಿಸಿದ್ಧ ಎನ್. ಬಳ್ಳಾರಿ...
ಪ್ರಕಟಣೆ

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk
ಮುಂಬಯಿ, ಅ.17: ಧಾರ್ಮಿಕ ಸೇವೆಯೊಂದಿಗೆ ಶೈಕ್ಷಣಿಕ, ವೈದ್ಯಕೀಯ ಹಾಗೂ ಆರ್ಥಿಕ ಸೇವೆಯಲ್ಲಿ ನಿರತ ಕಾಲಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ 55ನೇ ವಾರ್ಷಿಕ ಮಹಾ ಪೂಜೆಯು ಮಂಗಳವಾರದಂದು ಕಾಲಘೋಡಾದ ಡೇವಿಡ್ ಸ್ಪೂನ್ ಲೈಬ್ರರಿ ಮಾರ್ಗದ...
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk
ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 17/10/2025 ನೇ ಶುಕ್ರವಾರದಂದು ಮಾಸಿಕ ಸಂಕ್ರಮಣ...
ಪ್ರಕಟಣೆ

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk
​ಡೊಂಬಿವಿಲಿ: ಶ್ರೀ ಜಗದಂಬಾ ಮಂದಿರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 16ನೇ ಅಕ್ಟೋಬರ್ 2025 ರ ಗುರುವಾರದಂದು ವಿಶೇಷ ಚಂಡಿಕಾ ಹೋಮವನ್ನು ಆಯೋಜಿಸಲಾಗಿದೆ. ​ಬೆಳಿಗ್ಗೆ 9.00 ಗಂಟೆಗೆ ಚಂಡಿಕಾ ಹೋಮದ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು,...
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk
ಮುಂಬಯಿ : ಕರ್ನಾಟಕ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25  ವರ್ಷಗಳಿಂದ ಕ್ರಿಯಾಶೀಲವಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ  ಮಹಾಸಭೆಯು  ಶುಕ್ರವಾರ ಅ. 10  ರಂದು ಸಂಜೆ...
ಪ್ರಕಟಣೆ

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ

Mumbai News Desk
ಮುಂಬಯಿ : ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ  ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭವು  ಮಾರ್ಚ್ 4 ರಿಂದ 8, 2026 ರವರೆಗೆ ನಡೆಯಲಿದೆ. ಆ ಪ್ರಯುಕ್ತ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀನಿವಾಸ ಯಾನೆ...
ಪ್ರಕಟಣೆ

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk
. ​ಡಾ. ಜಿ. ಶಂಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಸೇವೆ ಲೋಕಾರ್ಪಣೆ​ ಮುಂಬೈನ ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಾಯಿ ತಾಲೂಕ ಮೊಗವೀರ ಸಂಘವು ಜಂಟಿಯಾಗಿ ಲೈಫ್‌ಕೇರ್ ಚಾರಿಟೇಬಲ್ ಆಸ್ಪತ್ರೆ, ವಸಾಯಿ,...
ಪ್ರಕಟಣೆ

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk
ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ಊರು-ಪರಊರಿನ ದಾನಿಗಳ ನೆರವಿನೊಂದಿಗೆ ಸುಮಾರು 15 ಕೋಟಿ ರೂಪಾಯಿಗೂ ಅಧಿಕ ಮೊತ್ತದಲ್ಲಿ ನಿರ್ಮಾಣಗೊಂಡಿರುವ “ಮಂಗಳೂರು ಮಂಗಳಾದೇವಿ” ಸಮೀಪದ ಕುಲಾಲ ಭವನ ಮಂಗಳೂರು ಇದರ ನಿರ್ಮಾಣವು ಈಗಾಗಲೇ ಸಂಪೂರ್ಣಗೊಂಡಿದೆ....