ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ
ಶ್ರೀ ಮುಂಬ್ರಾ ಮಿತ್ರ ಭಜನಾ ಮಂಡಳಿಯ ಸಂಚಾಲಕತ್ವದ ಶ್ರೀ ಮಹಾವಿಷ್ಣು ಮಂದಿರದ ಆಶ್ರಯದಲ್ಲಿ, ಮಂದಿರದ 48ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನಾ ಕಾರ್ಯಕ್ರಮವು ಇದೇ ಬರುವ ಅಕ್ಟೋಬರ್ 11 ಮತ್ತು...

