September 7, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk
​​ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯ ವತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು 2026ರ ಮಾರ್ಚ್ 28ನೇ ಶನಿವಾರದಂದು ಮುಂಬೈನ ಅಂಧೇರಿ ಪೂರ್ವ ಸಾಕಿನಾಕಾದ ಸಾಕಿ...
ಪ್ರಕಟಣೆ

ಕುಲಾಲ ಸಂಘ ಮುಂಬಯಿ: ಮಾರ್ಚ್ 28ರಂದು ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು 150ನೇ ತಿಂಗಳ ಭಜನಾ ಸಂಕೀರ್ತನೆ

Mumbai News Desk
​ನವಿ ಮುಂಬಯಿ: ಕುಲಾಲ ಸಂಘ ಮುಂಬಯಿಯ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, 150ನೇ ತಿಂಗಳ ಭಜನಾ ಸಂಕೀರ್ತನೆ, ಮಂಗಳಾರತಿ ಮತ್ತು ಹಳದಿ ಕುಂಕುಮ ಕಾರ್ಯಕ್ರಮವು ಮಾರ್ಚ್...
ಪ್ರಕಟಣೆ

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk
ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಇದರ ಜೀರ್ಣೋದ್ಧಾರ ಸಮಿತಿ, ಮುಂಬಯಿ ಆಶ್ರಯದಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯು ದಿನಾಂಕ 29.03.2026ರ ಆದಿತ್ಯವಾರ ಸಾಯಂಕಾಲ 4.00 ಗಂಟೆಗೆ...
ಪ್ರಕಟಣೆ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಏಪ್ರಿಲ್ 1 ರಿಂದ 8 ರವರೆಗೆ ಜಾತ್ರೆ; ಏಪ್ರಿಲ್ 7 ರಂದು ರಥೋತ್ಸವ

Mumbai News Desk
​ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕಾವಧಿ ಜಾತ್ರೆ ಏ. 1ರಿಂದ 8ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ...
ಪ್ರಕಟಣೆ

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk
ಮುಂಬೈನ ಬೋರಿವಲಿ ಪೂರ್ವದಲ್ಲಿರುವ ಶ್ರೀ ಜಗದೀಶ್ವರಿ ದೇವಸ್ಥಾನ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿ ವತಿಯಿಂದ ಥಲಸೇಮಿಯಾ ರೋಗಿಗಳ ನೆರವಿಗಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಜೀವಿಸಲು ನಿಯಮಿತ ರಕ್ತಪೂರಣದ ಮೇಲೆ ಅವಲಂಬಿತರಾಗಿರುವ ಥಲಸೇಮಿಯಾ...
ಪ್ರಕಟಣೆ

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk
​ಮುಲ್ಕಿ: ಮುಲ್ಕಿ ತಾಲೂಕಿನ ಕರ್ನಿರೆಯ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಮತ್ತು ನೇಮೋತ್ಸವವು ಮಾರ್ಚ್ 25 ರಿಂದ 29 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ​ಕಾರ್ಯಕ್ರಮದ ವಿವರಗಳು: ​ಮಾರ್ಚ್...
ಪ್ರಕಟಣೆ

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk
ಮುಂಬೈ: ಮಹಿಳಾ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ಸ್ಟೇಫೈನ್ ಸೂಪರ್‌ಮಾರ್ಟ್ ರಿಟೇಲ್ ಚೈನ್ ವತಿಯಿಂದ ನಾರಿ ಶಕ್ತಿಯನ್ನು ಗೌರವಿಸುವ ಅಪೂರ್ವ ಸನ್ಮಾನ ಸಮಾರಂಭ ಮತ್ತು ಹಳದಿ-ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಸರ್ಕಾರಿ...
ಪ್ರಕಟಣೆ

ಮುಂಬಯಿ: ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂದು (ಮಾ. 22) ಶ್ರೀ ಮಹಾವೀರ ಕಾಲೇಜು ಹಳೆಯ ವಿದ್ಯಾರ್ಥಿಗಳ ವಿಶೇಷ ಸ್ನೇಹ ಮಿಲನ

Mumbai News Desk
ಮುಂಬಯಿಯ ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಶ್ರೀ ಮಹಾವೀರ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಹಾಗೂ ವಜ್ರ ಮಹೋತ್ಸವ ಸಂಘಟನಾ ಸಮಿತಿಯ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮವು ಇಂದು ಸಂಜೆ 4ಗಂಟೆಗೆ ಜರುಗಲಿದೆ. ಹಳೆಯ ನೆನಪುಗಳನ್ನು ಮೆಲುಕು...
ಪ್ರಕಟಣೆ

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

Mumbai News Desk
​ಕಲ್ಯಾಣ್: ಇಲ್ಲಿನ ಕನ್ನಡ ಸಾಂಸ್ಕೃತಿಕ ಕೇಂದ್ರದ (ರಿ.) ಮಹಿಳಾ ವಿಭಾಗದ ನೇತೃತ್ವದಲ್ಲಿ ಮಾರ್ಚ್ 22ರ ಭಾನುವಾರ (ಇಂದು) ಮಧ್ಯಾಹ್ನ 3 ಗಂಟೆಗೆ ಲೋಕಗ್ರಾಮ್‌ನ ಲೋಕ ಫೆಡರೇಷನ್ ಹಾಲ್‌ನಲ್ಲಿ ‘ಮಹಿಳಾ ದಿನಾಚರಣೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ...
ಪ್ರಕಟಣೆ

ಮಾ. 22: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk
​ವಸಾಯಿ, ಮಾ. 20: ವಸಾಯಿ ಪರಿಸರದ ಜಾತೀಯ ಸಂಘಟನೆಗಳಲ್ಲಿ ಒಂದಾಗಿರುವ ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾ. 22ರಂದು ಅಪರಾಹ್ನ 3ರಿಂದ ವಸಾಯಿ ಪಶ್ಚಿಮದ ವಸಾಯಿ ಕರ್ನಾಟಕ ಸಂಘದ...