April 1, 2025

Category : ಪ್ರಕಟಣೆ

ಪ್ರಕಟಣೆ

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk
ಅವಿಭಜಿತ ತುಳುನಾಡಿನ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ದೇಶದ ಅತಿ ಪುರಾತನ, ಐತಿಹಾಸಿಕ ಮತ್ತು ಚಾರಿತ್ರಿಕ ಮಹತ್ವದ ದೇವಾಲಯಗಳಲ್ಲೊಂದು.ಕ್ರಿಸ್ತಶಕ ಹತ್ತನೇ ಶತಮಾನ ಪೂರ್ವದ, ಅತಿ ವಿಶಿಷ್ಟ ಮತ್ತು ಅಪೂರ್ವವೆಂಬ ಹೆಗ್ಗಳಿಕೆ...
ಪ್ರಕಟಣೆ

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk
ಕಲ್ಯಾಣ (ಪ):3 ಮಾರ್ಚ್ 25 : ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ.ಶಾರದ ಭಾಸ್ಕರ ಶೆಟ್ಟಿಯವರ ಪ್ರೇರಣೆಯಿಂದ ಕಳೆದ ಸುಮಾರು 21 ವರ್ಷಗಳಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಾರ್ಷಿಕ ಕಾರ್ಯಕ್ರಮವಾಗಿ ನಡೆಸುತ್ತಾ ಬಂದಿದ್ದು ಈ ವರ್ಷ...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk
ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 22 ಶನಿವಾರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ.  ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ  9 ರಿಂದ 10.30 ರ ತನಕ  ಸತ್ಯನಾರಾಯಣ ಮಹಾಪೂಜೆ  ಮಧ್ಯಾಹ್ನ 12.30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ. 12.30 ರಿಂದ 3.00 ರ ತನಕ ಅನ್ನ ಸಂತರ್ಪಣೆ. 6.30 ರಿಂದ 7 ರ ತನಕ ಭಜನೆ , 7 ರಿಂದ 7.30 ರ ತನಕ ಧಾರ್ಮಿಕ ಸಭೆ  7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ.  ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಅತಿಥಿ ಗಣ್ಯರಿಂದ ಕೈಗೊಂಡು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರ ಉಪಸ್ಥಿತಿಯೊಂದಿಗೆ  ನೆರವೇರಲಿದೆ. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ  ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ....
ಪ್ರಕಟಣೆ

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk
ಮುಂಬಯಿ; ನಗರದ ಪ್ರತಿಷ್ಠಿತ ಜಾತಿಯ ಸಂಸ್ಥೆಯಲ್ಲಿ ಒಂದಾದ ಬೋಂಬೆ ಬಂಟ್ಸ್ ಅಸೋಷಿಯೇಶನಿನ 41ನೇ ವಾರ್ಷಿಕ ಮಹಾಸಭೆಯು ಮಾ.  9 ರಂದು ಬೆಳಿಗ್ಗೆ 10.30  ಕ್ಕೆ  ನವಿ ಮುಂಬಯಿ ಯ ಜೂಯಿ ನಗರದ ಬಂಟ್ಸ್ ಸೆಂಟರ್‌ನ...
ಪ್ರಕಟಣೆ

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk
ಮುಂಬೈ ಕನ್ನಡಿಗರ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ 66ನೇ ನಾಡಹಬ್ಬ ಸಮಾರಂಭ ಹಾಗೂ ವಿಚಾರಗೋಷ್ಠಿ, ಮಾರ್ಚ್ 9ರಂದು, ರವಿವಾರ ಬೆಳಿಗ್ಗೆ 9:00 ರಿಂದ ಸಾಯಂಕಾಲ 7ರ ತನಕ ಮಲಾಡ್ ಪಶ್ಚಿಮ,...
ಪ್ರಕಟಣೆ

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk
  ಮುಂಬಯಿ : ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ ಇದರ ವತಿಯಿಂದ  ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನಾ ದಿನಾಚರಯು ವಸಯಿ ಪಶ್ಚಿಮ, ೭, ಗಣೇಶ್ ದೀಪ್,...
ಪ್ರಕಟಣೆ

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk
ಮಲಾಡ್, ಮಾ. 5:  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಲಾಡ್ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಮಾರ್ಚ್ 8 ರಂದು ರವಿವಾರ ಸಂಜೆ  ಘಂಟೆ 5:00ಕ್ಕೆ ಮಾರ್ವೆ ರೋಡ್ ಯುನಿಟಿ ಅಪಾರ್ಟ್ಮೆಂಟ್ ನ...
ಪ್ರಕಟಣೆ

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk
ಬಿಲ್ಲವ ಸಮಾಜದ ಮಹಾನ್ ನಾಯಕ, ಅಭಿವೃದ್ಧಿಯ ಹರಿಕಾರ ದಿ. ಜಯ ಸಿ ಸುವರ್ಣ ಅವರ ಅಭಿಮಾನಿಗಳ, ಹಿತೈಷಿಗಳ ಸಂಘಟನೆ ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ ಮಾರ್ಚ್ 8ರ ಶನಿವಾರ, ಮಧ್ಯಾಹ್ನ...
ಪ್ರಕಟಣೆ

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ : ಮಾ. 8ರಿಂದ 10ನೇ ವಾರ್ಷಿಕೋತ್ಸವ

Mumbai News Desk
ಡೊಂಬಿವಲಿ ಪಶ್ಚಿಮ ಗೋಪಿನಾಥ್ ಚೌಕ್ ಬಳಿಯ ಯಕ್ಷ ಕಲಾ ಸಂಸ್ಥೆ ಸ್ಥಾಪಿಸಿ, ಜಗದಂಬಾ ಚಾರಿಟೇಬಲ್ ಟ್ರಸ್ಟ್ ಸಂಚಾಲಕತ್ವದ ಶ್ರೀ ಜಗದಂಬಾ ಮಂದಿರದ, ಶ್ರೀ ಜಗದಂಬಾ ದೇವಿ ಹಾಗೂ ಪರಿವಾರ ದೇವರ 10ನೇ ವಾರ್ಷಿಕ ಮಹೋತ್ಸವ...
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk
(ಸಮಾವೇಶ, ಹಿರಿಯ ಲೇಖಕರಿಗೆ ಪ್ರಶಸ್ತಿ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ) ಮುಂಬಯಿಯ ತುಳು -ಕನ್ನಡಿಗರ ಹಿರಿಯ ಸಂಘಟನೆ, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ಮುಖವಾಣಿ, ಮೊಗವೀರ ಕನ್ನಡ ಮಾಸಿಕದ 85ನೇ...