ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ : ಸೆ. 22ರಿಂದ ಅ. 2ರ ತನಕ 61ನೇ ವರ್ಷದ ನವರಾತ್ರಿ ಉತ್ಸವ
ಜೋಗೇಶ್ವರಿ ಪೂರ್ವ ಸ್ಕಾಟರ್ಸ್ ಕೊಲನಿ ರೋಡ್, ಪ್ರೇಮ ನಗರ ಇಲ್ಲಿ, ಭಕ್ತಾದಿಗಳ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ಶ್ರೀ ಮಹಾಕಾಳಿ ಮಂದಿರದಲ್ಲಿ 61ನೇ ಸ್ವರ್ಣ ಮಹೋತ್ಸವ ದಸರಾ ಕಾರ್ಯಕ್ರಮಗಳು ಸೆಪ್ಟೆಂಬರ್ 22ರಿಂದ ಮೊದಲ್ಗೊಂಡು ಅಕ್ಟೋಬರ್ 2ರ...

