ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.
.ವಿಶ್ವಕರ್ಮ ಸಮಾಜ ಬಾಂಧವರು ಸ್ಥಾಪಿಸಿರುವ ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ವಿಶ್ವಕರ್ಮ ಮಹೋತ್ಸವ ಸೆ 16, ಮಂಗಳವಾರದಂದು ಬೆಳಿಗ್ಗೆ 5.00ರಿಂದ ಸಂಜೆ 7.00 ಘಂಟೆ ವರೆಗೆ ಅಂದೇರಿ ಪಶ್ಚಿಮದ...

