ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ
ಥಾಣೆ ಪಶ್ಚಿಮ ಕಿಸಾನ್ ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯು 25 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ಧಿಯನ್ನು ಪಡೆದ ಈ ಸಂಸ್ಥೆಯು ಸಮಾಜಪರ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದು,...

