ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ
ಶ್ರೀ ಸಾಯಿನಾಥ ಮಿತ್ರ ಮಂಡಳಿ, ಡೊಂಬಿವಲಿ ವತಿಯಿಂದ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆಯು, ಇದೇ ಬರುವ ತಾರೀಖ 15-08-2025 ಬೆಳಿಗ್ಗೆ 9.30ಕ್ಕೆ ಸರಿಯಾಗಿ ಭಾರತ್ ಭೋಯಿ ಸಭಾಗೃಹ, ರೇತಿ ಭವನ್,...

