30.7 C
Mumbai
June 19, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ: ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.

Mumbai News Desk
ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ. ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ. ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರ...
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk
ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/07/2025 ನೇ ಬುಧವಾರ ದಂದು ಮಾಸಿಕ...
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk
ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ...
ಪ್ರಕಟಣೆ

ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Mumbai News Desk
ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯುವ 8ನೇ ವರ್ಷದ ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳೂರಿನ ನಲ್ಲಿ ಸೋಮವಾರ ಸಂಜೆ ಜರಗಿತು . ಮಾಜಿ ಮೇಯರ್ ದಿವಾಕರ...
ಪ್ರಕಟಣೆ

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk
ಮೀರಾ – ಭಾಯಂದರ್ ಇಲ್ಲಿನ ಹೆಸರಾಂತ ವೀರ ಕೇಸರಿ ಸಂಸ್ಥೆಯು ನಾಸ್ತಿಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಸದಾ ಕಾಪಾಡಿಕೊಳ್ಳುವಲ್ಲಿ ನಿರಂತರ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಸಂಸ್ಥೆಯ ವತಿಯಿಂದ ಕಳೆದ ವರ್ಷ ಸಂಪೂರ್ಣ ರಾಮಾಯಣ ಸ್ಪರ್ಧೆಯನ್ನು ಯಶಸ್ವಿಯಾಗಿ...
ಪ್ರಕಟಣೆ

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk
ಮುಂಬೈ ಹಾಗೂ ಉಪನಗರದ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಎಂಬ ಉದ್ದೇಶದಿಂದ ಹುಟ್ಟಿಕೊಂಡ 9 ಹ್ಯಾಂಡ್ಸ್ ಫೌಂಡೇಶನ್ ಕಳೆದ 7 ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಹಾಗೂ ಪುಸ್ತಕ, ಪರಿಕರಗಳನ್ನು ನೀಡುತ್ತಾ...
ಪ್ರಕಟಣೆ

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk
    ಮುಂಬಯಿ ಜು11. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮತ್ತು ಸ್ವಾದಿ ಮಾತೆ ಶ್ರೀ ಮಾತಾನಂದಮಯಿ ಅವರು ಇದೇ ಬರುವ ಜುಲೈ 16ರಂದು ಮುಂಬಯಿಗೆ ಆಗಮಿಸಲಿದ್ದು. ಮುಂಬಯಿಯ ಹಾಗೂ ಥಾಣೆಯ ಉಪನಗರಗಳಲ್ಲಿ...
ಪ್ರಕಟಣೆ

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk
ಕಾಪು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು(ಜು. 11) ಮಧ್ಯಾಹ್ನ 2 ಗಂಟೆಗೆ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ,ದತ್ತಿ ನಿಧಿ ವಿತರಣೆ...
ಪ್ರಕಟಣೆ

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.

Mumbai News Desk
ಭಯಂದರ್ ಜು9. ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್  ಇದರ ಗುರು ಪೂರ್ಣಿಮಾ ಪ್ರಯುಕ್ತ ಪ್ರಥಮ ಪೂಜೆಯು ಮಂಗಳ ಮೂರ್ತಿ ಸಭಾಂಗಣ, ಬಿ. ಪಿ ರಸ್ತೆ, ಗೋಡು ದೇವೋ ನಾಕ ಭಾರತ್...
ಪ್ರಕಟಣೆ

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk
ಮುಂಬಯಿ ಜು 9. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಆಶ್ರಯದಲ್ಲಿ ಸಂಘದ ಆಡಳಿತದಲ್ಲಿರುವ ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು ಆಯೋಜನೆಯಲ್ಲಿ ಗುರುಪೂರ್ಣಿಮೆ...