ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ
ಮೀರಾ ರೋಡ್ ಜೂ12. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾಗಾಂವ್ ಇದರ 35ನೇ ವಾರ್ಷಿಕ ಮಹಾಪೂಜೆಯು ವಾಮಂಜೂರು ಶ್ರೀ ಕೃಷ್ಣರಾಜ ಉಪಾಧ್ಯಾಯರ ನೇತೃತ್ವದಲ್ಲಿ, ದೇವಸ್ಥಾನದ ಆಡಳಿತ ಮೊಕ್ತೇಸರ ಶಿಮಂತೂರು ಮಜಲ ಗುತ್ತು ಬಾಬಾ ರಂಜನ್...

