23.8 C
Karnataka
April 19, 2025

Category : ಪ್ರಕಟಣೆ

ಪ್ರಕಟಣೆ

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ

Mumbai News Desk
ಸಯನ್ ಪರಿಸರದ ತುಳು-ಕನ್ನಡಿಗರ ಸಂಘಟನೆ ಕರ್ನಾಟಕ ಸಂಘ ಸಯನ್ ಇದರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಫೆಬ್ರವರಿ 10 ರಂದು, ಶನಿವಾರ ಸಂಜೆ 4 ಗಂಟೆಗೆ ಸಯನ್ ಪೂರ್ವದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆಯಲಿದೆ.ಅಂದು...
ಪ್ರಕಟಣೆ

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk
ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ...
ಪ್ರಕಟಣೆ

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk
.ವಸಾಯಿ ಪಶ್ಚಿಮ, ನವುಯುಗ್ (navyug)ನಗರದ ಧಾರ್ಮಿಕ ಸಂಸ್ಥೆ ಸಾರ್ವಜನಿಕ ಶ್ರೀ ಶನಿಶ್ವರ ಸೇವಾ ಸಮಿತಿಯು, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಅ ನಿಮ್ಮಿತ ನಡೆಯಲಿರುವ ಸರಣಿ ಕಾರ್ಯಕ್ರಮದ ಅಂಗವಾಗಿ ಫೆ.10ರಂದು ಶ್ರೀ ಶನಿ ಮಹಾಪೂಜೆಯನ್ನು...
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk
ಥಾಣೆ ಪಶ್ಚಿಮದ ಓಧವ್ ಬಾಗ್ ಸಮೀಪದ ಕಿಸನ್ ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಶನೀಶ್ವರ ದೇವರ ಆರಾಧನೆಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಶ್ರೀ ಅಯ್ಯಪ್ಪ...
ಪ್ರಕಟಣೆ

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk
ಮುoಬಯಿ ಮಹಾನಗರದ ಅನೇಕ ಪ್ರತಿಷ್ಠಿತ ಹಿರಿಯ ಸಾಮಾಜಿಕ ಸಂಘ – ಸಂಸ್ಥೆಗಳ ಪೈಕಿ, ಕನ್ನಡ ಸಂಘ ಸಾಂತಾಕ್ರೂಜ್ ಕೂಡಾ ಒಂದಾಗಿದೆ. ಈ ಸಂಘವು 1955ರಲ್ಲಿ ವಕೋಲ ಮಿತ್ರ ಮಂಡಳಿ ಎಂಬ ನಾಮದಡಿ ತಮ್ಮಸೇವೆಯನ್ನು ಆರಂಭಿಸಿತು....
ಪ್ರಕಟಣೆ

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk
  ಮುಂಬಯಿ  ಪೆ 6.  ಮಹಾ ನಗರದಲ್ಲಿರುವ ಪ್ರತಿಷ್ಠಿತ ಜಾತೀಯ ಸಂಸ್ಥೆಯಲ್ಲೊಂದಾದ ಕುಮಾರ ಕ್ಷತ್ರಿಯ, ಮುಂಬಯಿಯು ಫೆಬ್ರವರಿ , ರವಿವಾರ ದಿನಾಂಕ 11 ರಂದು ಸಾಂತಕ್ರೂಜ್ ಪೂರ್ವದ ಪೇಜಾವರ ಮಠ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ...
ಪ್ರಕಟಣೆ

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk
ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ ಇದರ 37ನೇ ವಾರ್ಷಿಕೋತ್ಸವ ಮತ್ತು ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರಧಾನ ಸಮಾರಂಭ ರವಿವಾರ ದಿನಾಂಕ 11.02.2024 ಸಾಯಂಕಾಲ 4.30...
ಪ್ರಕಟಣೆ

ಬಂಟರ ಸಂಘ ಮುಂಬಯಿ : ಫೆ 4 ರಂದು ವಸಯಿ-ದಾಹಣು ಪ್ರಾದೇಶಿಕ ಸಮಿತಿ ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭ

Mumbai News Desk
      ವಸಯಿ  ಪೆ 2. ಬಂಟರ ಹೆಸರಿನಲ್ಲಿಯೇ ಒಂದು ಶಕ್ತಿ ಸಂಘಟನೆ ಇದೆ. ಯಾವುದು ಅಸಾಧ್ಯವೋ ಅದನ್ನು ಸಾದಿಸಿ ತೋರಿಸುವ ಗುಣ ಬಂಟರಲ್ಲಿದೆ. ಮುಂಬಯಿ ಬಂಟರ ಸಂಘ ಮಾಡುತ್ತಿರುವ ಸಮಾಜ ಸೇವೆ...
ಪ್ರಕಟಣೆ

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk
ಭಾಂಡುಪ್ ಪಶ್ಚಿಮದ ಬ್ಯಾಂಕ್ ಆಫ್ ಬರೋಡ ಸ್ಟಾಪ್ ಕ್ವಾರ್ಟರ್ಸ್ ನ ಹತ್ತಿರದ ಶ್ರೀ ಶನೀಶ್ವರ ಭಕ್ತ ವೃಂದ ಮಿತ್ರ ಮಂಡಳಿಯ ಪಿಂಪಾಲೇಶ್ವರ ಮಹಾದೇವ ಮಂದಿರ, ಅಶ್ವತ ಮರದಡಿಯಲ್ಲಿ ನೆಲೆಯಾಗಿ ನಿಂತ ನೀಲಕಂಠ ಮಹೇಶ್ವರನ ಈ...
ಪ್ರಕಟಣೆಸುದ್ದಿ

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk
  ಮಲಾಡ್ ಪೂರ್ವ ಕುರಾರ್ ವಿಲೇಜ್ ಮಹತೋಭಾರ ಶನೀಶ್ವರ ದೇವಸ್ಥಾನಇದರ ಸುವರ್ಣ ಸಂಭ್ರಮದ ಆಚರಣೆಯ ಪ್ರಯುಕ್ತ ಸಮಾಲೋಚನ ಸಭೆ ಫೆಬ್ರವರಿ 4ರಂದು ಮಲಾಡ್ ಪೂರ್ವದ ಉತ್ಕರ್ಷ ವಿದ್ಯಾಮಂದಿರದ ಸಭಾಗ್ರದಲ್ಲಿ  ಬೆಳಿಗ್ಗೆ 10 ಗಂಟೆಗೆ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸಾ ಸ್ಥಾಪಲ್ಯ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ, ಸುವರ್ಣ ಸಂಭ್ರಮದ ಪ್ರಯುಕ್ತ...