ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”
ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಉಪ ಸಮಿತಿಗಳಲ್ಲಿ ಒಂದಾದ ಮಹಿಳಾ ಸಂಪದದ ಆಯೋಜನೆಯಲ್ಲಿ ದಿನಾಂಕ 16.02.2025 ರ ಅಪರಾಹ್ನ 3.30ಕ್ಕೆ ಸರಿಯಾಗಿ ವಸಂತ್ ರಾವ್ ನಾಯಕ್ ಹಾಲ್, ಶಿವಕ್ರಪಾ ಪ್ರಿಮೈಸೈಸ್,...

