ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.
ಡೊಂಬಿವಲಿ 22- ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಲಲಿತಕಲಾ ವಿಭಾಗದ ವತಿಯಿಂದಾ ಫೆಬ್ರವರಿ 23ರಂದು ರವಿವಾರ ಬೆಳಿಗ್ಗೆ 11ರಿಂದ ಡೊಂಬಿವಲಿ ಪೂರ್ವದ ಎಂ ಆಯ್ ಡಿ ಸಿ ಪರಿಸರದ...