ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ
ಶ್ರೀ ಜಗದಂಬ ಮಂದಿರ ಡೊಂಬಿವಲಿ ಯಲ್ಲಿ ಶ್ರೀ ರಾಮ ಮಂದಿರ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ತಾ. 22/01/2024 ಸೋಮವಾರ ಮದ್ಯಾಹ್ನ 2.00ಗಂಟೆಯಿಂದ ವಿವಿಧ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ಜರಗಲಿದೆ. ಸಾಯಂಕಾಲ 6.00...