October 23, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

Mumbai News Desk
ಡೊಂಬಿವಲಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ (ರಿ.), ಡೊಂಬಿವಲಿ ವತಿಯಿಂದ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಆಗಸ್ಟ್ 22, 2025 (ಶುಕ್ರವಾರ) ರಂದು ಭಜನಾ ಮಂದಿರದಲ್ಲಿ ಭಕ್ತಿಭಾವದಿಂದ ಜರುಗಲಿದೆ. ಕಾರ್ಯಕ್ರಮವು ಸಂಜೆ...
ಪ್ರಕಟಣೆ

ಆಗಸ್ಟ್ 22 ರಂದು ಭಾರತ್ ಬ್ಯಾಂಕಿನ 49ನೇ ವಾರ್ಷಿಕ ಮಹಾಸಭೆ

Mumbai News Desk
ಮಹಾರಾಷ್ಟ್ರ , ಕರ್ನಾಟಕ ಮತ್ತು ಗುಜರಾತ್ ನಲ್ಲಿ ನೂರಕ್ಕಿಂತ ಹೆಚ್ಚು ಶಾಖೆ ಹೊಂದಿರುವ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬಯಿ ಲಿ. ನ 49ನೇ ವಾರ್ಷಿಕ ಮಹಾಸಭೆ ಆಗಸ್ಟ್ 22 ರಂದು ಬೆಳಗ್ಗೆ 10 ರಿಂದ...
ಪ್ರಕಟಣೆ

ಅಗಸ್ಟ್ 23, ತುಲುವೆರ ಕಲ(ರಿ), ಸಂಸ್ಥೆಯ ಊರು ಮತ್ತು ಮುಂಬೈಯ ಜಂಟಿ ಆಯೋಜನೆಯಲ್ಲಿ ಬಂಟರ ಸಂಘ ಕುರ್ಲಾದ ಎನೆಕ್ಸ್ ಹಾಲ್‌ನಲ್ಲಿ ‘ತುಲುವೆರ ಮಿನದನ’ ಕಾರ್ಯಕ್ರಮ

Mumbai News Desk
ಶೋಭಾ ಎಸ್.ಶೆಟ್ಟಿ ನೆಲ್ಲಿದಡಿಗುತ್ತು ಮಾತೃಭಾಷೆಯು ಹೃದಯಕ್ಕೆ ಹತ್ತಿರವಾದ ಭಾಷೆಯು ಆಗಿದ್ದು ಸಂವಹನ ಮಾಡುತ್ತಿರುವಾಗ ಭಾವನೆಗಳು ಹೊರಹೊಮ್ಮಿ ಆಪ್ತತೆಯ ನಿಕಟತೆಯು ಮೇಳೈಸಿ ಅಪ್ಯಾಯಮಾನವಾದ ಬಂಧುತ್ವವು ಬೆಸೆಯುತ್ತದೆ. ಆದ್ದರಿಂದ ಮಾತೃಭಾಷೆಯನ್ನು ಪ್ರೀತಿಸುವವರು ಅದನ್ನು ಉಳಿಸಿ ಬೆಳೆಸಲು ಹುಮ್ಮಸ್ಸಿನಿಂದ...
ಪ್ರಕಟಣೆ

ಗೀತಾ ಮಂದಿರ ಸೇವಾ ಸಮಿತಿ ಹೆಜಮಾಡಿ : ನಾಳೆ (ಅ. 17) 7ನೇ ವರ್ಷದ ಕಥಾ ಮಂಗಳೋತ್ಸವ

Mumbai News Desk
ಹೆಜಮಾಡಿ ಸಣ್ಣಗುಂಡಿ ಮೊಗವೀರ ಸಭಾ ಸಂಚಾಲಕತ್ವದ ಗೀತಾ ಮಂದಿರ ಸೇವಾ ಸಮಿತಿ, ತಾ. 16.7.25ರಂದು, ಪ್ರವಚನಕಾರರಾದ ಭಾಸ್ಕರ್ ಕೆ ಪಡುಬಿದ್ರಿ ಹಾಗೂ ವಚನಕಾರರಾದ ಗಣಪತಿ ಕಾಮತ್ ಪಡುಬಿದ್ರಿ, ಇವರಿಂದ ಪ್ರಾರಂಭಗೊಂಡ “ಕುಮಾರ ವ್ಯಾಸ ಭಾರತ”...
ಪ್ರಕಟಣೆ

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ

Mumbai News Desk
ಮುಂಬಯಿ.ಅ.16:ಭಾಯಂದರ್ ಪೂರ್ವ ನವಘರ್ ಪೋಲೀಸ್ ಸ್ಟೇಷನ್ ಬದಿಯ ನ್ಯೂ ಅಂಕಿತಾ ಅಪಾರ್ಟ್ಮೆಂಟ್ ನಲ್ಲಿರುವ ಅಯ್ಯಪ್ಪ ಆರಾಧನಾ ಭಕ್ತ ಮಂಡಲದಲ್ಲಿ ಆರಾಧ್ಯ ದೇವರುಗಳ ರಜತ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಆದಿತ್ಯವಾರ ಅ.17ರಂದು ಕಾಶಿ ಗಾಂವ್ ಮಹಾಲಿಂಗೇಶ್ವರ...
ಪ್ರಕಟಣೆ

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:

Mumbai News Desk
     ಮುಂಬಯಿ ಆ15.ಪವಿತ್ರವಾದ ಶ್ರಾವಣ ಮಾಸದ ಸತ್ಸಂಗ ದ ಅಂಗವಾಗಿ ಪ್ರತಿ ವರ್ಷ ಮಾಡಿಸುವಂತೆ ಈ ವರ್ಷವೂ ಸಹ ಹರಿಕಥಾ ವಿದ್ವಾನ್ ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ ಸುಮಧುರ ಕಂಠ ಸಿರಿಯಲ್ಲಿ...
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ

Mumbai News Desk
ಥಾಣೆ ಪಶ್ಚಿಮ ಕಿಸಾನ್ ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯು 25 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ಧಿಯನ್ನು ಪಡೆದ ಈ ಸಂಸ್ಥೆಯು ಸಮಾಜಪರ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದು,...
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk
ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/08/2025 ನೇ ಶನಿವಾರ ದಂದು ಮಾಸಿಕ...
ಪ್ರಕಟಣೆ

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk
 ಯಕ್ಷ ಕಲಾ ಸಂಸ್ಥೆ (ರಿ  ಸಂಚಾಲಕತ್ವದ ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ (ರಿ)ನ ಶ್ರೀ ಜಗದಂಬಾ ಮಂದಿರದಲ್ಲಿ ಶ್ರೀ ಜಗದಂಬಾ ಅಮ್ಮನವರಿಗೆ 108 ಶಿಯಳಾಭಿಷೇಕ ಸೇವೆಯು ಆಗಸ್ಟ್ 15 ಶುಕ್ರವಾರ ಬೆಳಿಗ್ಗೆ 9.00 ರಂದು ...
ಪ್ರಕಟಣೆ

ಗೌಡರ ಉನ್ನತೀಕರಣ ಸಂಸ್ಥೆ ಮಹಾರಾಷ್ಟ್ರ : ಆಗಸ್ಟ್ 15ರಂದು 9ನೇ ವಾರ್ಷಿಕೋತ್ಸವ

Mumbai News Desk
ಗೌಡರ ಉನ್ನತೀಕರಣ ಸಂಸ್ಥೆ ದಿನಾಂಕ 20/01/2016 ರಂದು ಮೋಹನ್ ಕುಮಾರ್ ಜೆ ಗೌಡರ ನೇತೃತ್ವದಲ್ಲಿ ಸ್ಥಾಪನೆಗೊಂಡಿತು. ಸರಿಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಸದಸತ್ವವನ್ನು ಹೊಂದಿರುವ ಗೌಡರ ಉನ್ನತೀಕರಣ ಸಂಘವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ...