ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನ 30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ
ಮೀರಾ ರೋಡಿನ ಮೀರಾಗಾವ್ಂ ನ ಅಮರ್ ಪ್ಯಾಲೆಸ್ ಹೋಟೆಲ್ ಬಳಿಯ ಮೀರಾ ಸೊಸೈಟಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ನ ಆಡಳಿತದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 33ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆಯು ನ.30...

