ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ 26 ರಂದು ವಾರ್ಷಿಕ ಮಹಾಪೂಜೆ.
ಮುಂಬಯಿ, ಡಿ.24- ಉಪನಗರ ಸಾಂತಾಕ್ರೂಸ್ (ಪ.), ಮಿಲನ್ ಸಬ್ ವೇ ರೋಡ್, ಆಶಾ ಚಾಳ್‌ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್,...