ಡಿ.10 ರಂದು ಬಿಲ್ಲವ ಭವನದಲ್ಲಿ ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ “ಪಿರಾವುಡು ಒರಿ ಉಲ್ಲೆ”ನಾಟಕ ಪ್ರದರ್ಶನ
ಮುಂಬಯಿ : ಕುಲಾಲ ಪ್ರತಿಷ್ಠಾನ ರಿ. ಮಂಗಳೂರು ಇದರ ಆಶ್ರಯದಲ್ಲಿ ಕುಲಾಲ ಸಂಘ ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿ, ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ, ಮುಂಡ್ಕೂರು, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ...