September 7, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ

Mumbai News Desk
ನಾಯ್ಗoವ್- ವಸಯಿ – ನಾಲಾಸೋಪಾರ-ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ, ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಮಾರ್ಚ್ 16, ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ವಸಯಿ ಪಶ್ಚಿಮ, ವಸಯಿ ಕರ್ನಾಟಕ...
ಪ್ರಕಟಣೆ

ಮಾ.16: ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ವತಿಯಿಂದ ವಿಶ್ವಮಹಿಳಾ ದಿನಾಚರಣೆ, ಸಂಸ್ಥಾಪಕ ದಿನಾಚರಣೆ ಹಾಗೂ ಹಳದಿಕುಂಕುಮ ಕಾರ್ಯಕ್ರಮ.

Mumbai News Desk
ಮುಂಬಯಿ, : ಮೀರಾಭಾಯಿಂದರ್ ಪರಿಸರದಲ್ಲಿ ಕಾರ್ಯರೂಪದಲ್ಲಿರುವ ತುಳುನಾಡ ಸೇವಾ ಸಮಾಜದ ವತಿಯಿಂದ ಸಂಸ್ಥಾಪಕ ದಿನಾಚರಣೆ, ವಿಶ್ವಮಹಿಳಾ ದಿನಾಚರಣೆ ಹಾಗೂ ಹಳದಿಕುಂಕುಮ ಕಾರ್ಯಕ್ರಮವು ಮಾ. 16 ರಂದು ಸಾಯಂಕಾಲ ಗಂಟೆ 3ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ...
ಪ್ರಕಟಣೆ

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk
ಮಹಾನಗರ ಕನ್ನಡ ಸಂಸ್ಥೆಯ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ ಶನಿವಾರ 15 ಮಾರ್ಚ್ 2025 ರಂದು ವಿನಾಯಕ ಸಭಾಗೃಹ ಡೊಂಬಿವಿಲಿಪೂರ್ವ ದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಯಾಗಿ ಡಾ. ರಜನಿ ಪೈ ಸಮಾಜ ಸೇವಕಿ...
ಪ್ರಕಟಣೆ

ಮಾ. 15, ತುಳು ಸಂಘ, ಬೋರಿವಲಿ 15ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ತುಳು ನಾಟಕ ಪ್ರದರ್ಶನ

Mumbai News Desk
ಮುಂಬಯಿ: ತುಳು ಸಂಘ, ಬೊರಿವಲಿ ಯ 15ನೇ ವಾರ್ಷಿಕೋತ್ಸವ ಸಮಾರಂಭವು ಮಾ. 15 ರಂದು ಶನಿವಾರ ಸಂಜೆ 5 ಗಂಟೆಯಿಂದ ಗ್ಯಾನ್ ಸಾಗರ್ ಅಂಪಿ ಥೀಯೇಟರ್, ಬೋರಿವಲಿ ಸಂಸ್ಕೃತಿ ಕೇಂದ್ರ, (ಅದಾನಿ ಇಲಿಕ್ಟ್ರಿಸಿಟಿ ಎದುರು)...
ಪ್ರಕಟಣೆ

ಮಾರ್ಚ್ 9 ರಂದು ಕರ್ನಾಟಕ ಸಂಘ ಡೊಂಬಿವಲಿ : ಮಹಿಳಾ ವಿಭಾಗದ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ ಹಾಗೂ ವೈದ್ಯಕೀಯ ವಿಚಾರ ಸಂಕಿರಣ. 

Mumbai News Desk
ಡೊಂಬಿವಲಿ – ಹೊರನಾಡ ಕನ್ನಡಿಗರ ಪ್ರತಿಷ್ಟಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಮಹಿಳಾ ವಿಭಾಗದ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ ಹಾಗೂ ವೈದ್ಯಕೀಯ ವಿಚಾರ ಸಂಕಿರಣ  ಮಾರ್ಚ್ 9ರಂದು ರವಿವಾರ ಸಂಜೆ 4ಘಂಟೆಗೆ...
ಪ್ರಕಟಣೆ

ಮಾ. 9, ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Mumbai News Desk
ಥಾಣೆ;  ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ, ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮನೋರಂಜನಾ ಕಾರ್ಯಕ್ರಮವು ಮಾರ್ಚ್ 9 ರ ರವಿವಾರದಂದು  ಥಾಣೆ ಪಶ್ಚಿಮದ ಶಿವಾಜಿ ಪಥ, ಜಗದೀಶ್ ಬುಕ್...
ಪ್ರಕಟಣೆ

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk
ಅವಿಭಜಿತ ತುಳುನಾಡಿನ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ದೇಶದ ಅತಿ ಪುರಾತನ, ಐತಿಹಾಸಿಕ ಮತ್ತು ಚಾರಿತ್ರಿಕ ಮಹತ್ವದ ದೇವಾಲಯಗಳಲ್ಲೊಂದು.ಕ್ರಿಸ್ತಶಕ ಹತ್ತನೇ ಶತಮಾನ ಪೂರ್ವದ, ಅತಿ ವಿಶಿಷ್ಟ ಮತ್ತು ಅಪೂರ್ವವೆಂಬ ಹೆಗ್ಗಳಿಕೆ...
ಪ್ರಕಟಣೆ

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk
ಕಲ್ಯಾಣ (ಪ):3 ಮಾರ್ಚ್ 25 : ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ.ಶಾರದ ಭಾಸ್ಕರ ಶೆಟ್ಟಿಯವರ ಪ್ರೇರಣೆಯಿಂದ ಕಳೆದ ಸುಮಾರು 21 ವರ್ಷಗಳಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಾರ್ಷಿಕ ಕಾರ್ಯಕ್ರಮವಾಗಿ ನಡೆಸುತ್ತಾ ಬಂದಿದ್ದು ಈ ವರ್ಷ...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk
ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 22 ಶನಿವಾರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ.  ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ  9 ರಿಂದ 10.30 ರ ತನಕ  ಸತ್ಯನಾರಾಯಣ ಮಹಾಪೂಜೆ  ಮಧ್ಯಾಹ್ನ 12.30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ. 12.30 ರಿಂದ 3.00 ರ ತನಕ ಅನ್ನ ಸಂತರ್ಪಣೆ. 6.30 ರಿಂದ 7 ರ ತನಕ ಭಜನೆ , 7 ರಿಂದ 7.30 ರ ತನಕ ಧಾರ್ಮಿಕ ಸಭೆ  7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ.  ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಅತಿಥಿ ಗಣ್ಯರಿಂದ ಕೈಗೊಂಡು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರ ಉಪಸ್ಥಿತಿಯೊಂದಿಗೆ  ನೆರವೇರಲಿದೆ. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ  ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ....
ಪ್ರಕಟಣೆ

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk
ಮುಂಬಯಿ; ನಗರದ ಪ್ರತಿಷ್ಠಿತ ಜಾತಿಯ ಸಂಸ್ಥೆಯಲ್ಲಿ ಒಂದಾದ ಬೋಂಬೆ ಬಂಟ್ಸ್ ಅಸೋಷಿಯೇಶನಿನ 41ನೇ ವಾರ್ಷಿಕ ಮಹಾಸಭೆಯು ಮಾ.  9 ರಂದು ಬೆಳಿಗ್ಗೆ 10.30  ಕ್ಕೆ  ನವಿ ಮುಂಬಯಿ ಯ ಜೂಯಿ ನಗರದ ಬಂಟ್ಸ್ ಸೆಂಟರ್‌ನ...