ಮುಂಬೈ ಕನ್ನಡಿಗರ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ 66ನೇ ನಾಡಹಬ್ಬ ಸಮಾರಂಭ ಹಾಗೂ ವಿಚಾರಗೋಷ್ಠಿ, ಮಾರ್ಚ್ 9ರಂದು, ರವಿವಾರ ಬೆಳಿಗ್ಗೆ 9:00 ರಿಂದ ಸಾಯಂಕಾಲ 7ರ ತನಕ ಮಲಾಡ್ ಪಶ್ಚಿಮ,...
ಮುಂಬಯಿ : ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನಾ ದಿನಾಚರಯು ವಸಯಿ ಪಶ್ಚಿಮ, ೭, ಗಣೇಶ್ ದೀಪ್,...
ಮಲಾಡ್, ಮಾ. 5: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಲಾಡ್ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಮಾರ್ಚ್ 8 ರಂದು ರವಿವಾರ ಸಂಜೆ ಘಂಟೆ 5:00ಕ್ಕೆ ಮಾರ್ವೆ ರೋಡ್ ಯುನಿಟಿ ಅಪಾರ್ಟ್ಮೆಂಟ್ ನ...
ಬಿಲ್ಲವ ಸಮಾಜದ ಮಹಾನ್ ನಾಯಕ, ಅಭಿವೃದ್ಧಿಯ ಹರಿಕಾರ ದಿ. ಜಯ ಸಿ ಸುವರ್ಣ ಅವರ ಅಭಿಮಾನಿಗಳ, ಹಿತೈಷಿಗಳ ಸಂಘಟನೆ ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ ಮಾರ್ಚ್ 8ರ ಶನಿವಾರ, ಮಧ್ಯಾಹ್ನ...
ಡೊಂಬಿವಲಿ ಪಶ್ಚಿಮ ಗೋಪಿನಾಥ್ ಚೌಕ್ ಬಳಿಯ ಯಕ್ಷ ಕಲಾ ಸಂಸ್ಥೆ ಸ್ಥಾಪಿಸಿ, ಜಗದಂಬಾ ಚಾರಿಟೇಬಲ್ ಟ್ರಸ್ಟ್ ಸಂಚಾಲಕತ್ವದ ಶ್ರೀ ಜಗದಂಬಾ ಮಂದಿರದ, ಶ್ರೀ ಜಗದಂಬಾ ದೇವಿ ಹಾಗೂ ಪರಿವಾರ ದೇವರ 10ನೇ ವಾರ್ಷಿಕ ಮಹೋತ್ಸವ...
(ಸಮಾವೇಶ, ಹಿರಿಯ ಲೇಖಕರಿಗೆ ಪ್ರಶಸ್ತಿ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ) ಮುಂಬಯಿಯ ತುಳು -ಕನ್ನಡಿಗರ ಹಿರಿಯ ಸಂಘಟನೆ, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ಮುಖವಾಣಿ, ಮೊಗವೀರ ಕನ್ನಡ ಮಾಸಿಕದ 85ನೇ...
ತನು-ಮನ-ಧನದ ಸಹಕಾರಕ್ಕೆ ಹಳೆ ವಿದ್ಯಾರ್ಥಿಗಳಿಗೆ ಕರೆ ವಿಜ್ಞಾಪನ ಪತ್ರ ವಿದ್ಯಾಭಿಮಾನಿಗಳೇ,ನಮ್ಮ ಊರಿನ ಹೆಮ್ಮೆಯ ಶಾಲೆಗೆ ಶತಮಾನೋತ್ಸವದ ಸಂಭ್ರಮ. ಈಗಾಗಲೇ 105 ವರ್ಷಗಳನ್ನು ದಾಟಿ ಮುನ್ನುಗ್ಗುತ್ತಿರುವ ಶಾಲೆಯಲ್ಲಿ ಸಾವಿರಾರು ಮಕ್ಕಳು ಓದಿ, ಕಲಿತು, ಆಡಿ ನಲಿದು...
” ಮೂಲತ್ವ ನಾನೇ ನೀನು ನೀನೇ ನಾನು” ಎಂಬ ತತ್ವದಡಿಯಲ್ಲಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಹಲವಾರು ವರ್ಷಗಳಿಂದ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ಈ ಪ್ರಯುಕ್ತವಾಗಿ ಮಾರ್ಚ್ 6ರಂದು ಬೆಳಿಗ್ಗೆ...
ಬಾಂಬೆ ಬಂಟ್ಸ್ ಅಸೋಸಿಯೇಶನ್, ಇದರ ಉನ್ನತ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ‘”ಬಂಟ್ಸ್ ತರಂಗ ದಿ ಯೂತ್ ವೇವ್ ಭಾರತ್ ಕಾ ಸಫರ್” ಹಾಗೂ ಪದವಿ ಪ್ರಧಾನ ಸಮಾರಂಭ ಫೆ. 26 ರಂದು ಅಪರಾಹ್ನ 2ರಿಂದ...
ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ಪಶ್ಚಿಮ ಇದರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಳೆದ 17 ವರ್ಷಗಳಿಂದ ನಿರಂತರವಾಗಿ ಡೊಂಬಿವಲಿ ಪಶ್ಚಿಮದ ಶಂಕರ ಮಂದಿರದಲ್ಲಿ ಮಂಡಳಿ ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಪಾನಕ ಸೇವೆಯು...