September 7, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಜಗಜ್ಯೋತಿ ಕಲಾವೃಂದ ಡೊಂಬಿವಲಿ : ಫೆ. 26ಕ್ಕೆ ಮಹಾಶಿವರಾತ್ರಿ ಪೂಜೆ

Mumbai News Desk
ಡೊಂಬಿವಲಿ ಪಶ್ಚಿಮ, ವಿವೇಕಾನಂದ ಶಾಲೆ ಬಳಿಯ, ಪಂಚಮ್ ಸಂಕಿರ್ಣದ ಜಗಜ್ಯೋತಿ ಕಲಾವೃಂದದ ಆಶ್ರಯದಲ್ಲಿ ಮಹಾಶಿವರಾತ್ರಿ ಪೂಜೆಯು,ಫೆಬ್ರವರಿ 26ರಂದು ಸಂಸ್ಥೆಯ ಕಚೇರಿಯಲ್ಲಿ ಜರಗಲಿದೆ. ಅಂದು ಮಧ್ಯಾಹ್ನ 4ರಿಂದ ಸಂಜೆ 7ರ ತನಕ ಭಜನೆ, 7.15ಕ್ಕೆ ಮಂಗಳಾರತಿ,...
ಪ್ರಕಟಣೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk
ಮೀರಾರೋಡ್, ಫೆ. 24; ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್, ಮೀರಾ ಗಾಂವ್,ಇಲ್ಲಿ ಮಹಾಶಿವರಾತ್ರಿ ಉತ್ಸವವನ್ನು ಬಾಬಾ ರಂಜನ್ ಶೆಟ್ಟಿಯವರ ಮುಂದಾಳತ್ವದಲ್ಲಿ ತಾರೀಕು 26.02.2025 ರ ಬುದವಾರದಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಆ ಪ್ರಯುಕ್ತ ನಡೆಯುವ ಕಾರ್ಯಕ್ರಮಗಳ...
ಪ್ರಕಟಣೆ

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.

Mumbai News Desk
ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ಡೊಂಬಿವಲಿ ಠಾಣಾ ಜಿಲ್ಲಾ ಇದರ ವತಿಯಿಂದ ಫೆಬ್ರವರಿ ತಿಂಗಳ 26 ನೇ ತಾರೀಕು ಮಹಾಶಿವರಾತ್ರಿ ಹಬ್ಬದ ನಿಮಿತ್ತ ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲುಗಳನ್ನು ಓಂ ಶಿವದರ್ಶನ ಸೋಸೈಟಿ,...
ಪ್ರಕಟಣೆ

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk
ಡೊಂಬಿವಲಿ 22- ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಲಲಿತಕಲಾ ವಿಭಾಗದ ವತಿಯಿಂದಾ ಫೆಬ್ರವರಿ 23ರಂದು ರವಿವಾರ ಬೆಳಿಗ್ಗೆ 11ರಿಂದ ಡೊಂಬಿವಲಿ ಪೂರ್ವದ ಎಂ ಆಯ್ ಡಿ ಸಿ ಪರಿಸರದ...
ಪ್ರಕಟಣೆ

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk
ಮುಂಬೈ ತುಳು ಕನ್ನಡಿಗರ ಪ್ರಪ್ರಥಮ ಧಾರ್ಮಿಕ ಸಂಸ್ಥೆ ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಫೆಬ್ರವರಿ 22 ಹಾಗೂ 23 ರಂದು ಅಂಧೇರಿ ಪಶ್ಚಿಮ ವೀರ ದೇಸಾಯಿ...
ಪ್ರಕಟಣೆ

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk
  ಮುಂಬಯಿ :  ಪನ್ವೆಲ್ ಪರಿಸರದಲ್ಲಿ     ಜನಜನಿತವಾಗಿರುವ  ಹಲವಾರು ಸಮಾಜ ಮುಖಿ ಕಾರ್ಯಗಳನ್ನು ನೀಡುತ್ತಿರುವ, ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ ಸಮಾರಂಭವು ಫೆ. 23ರಂದು ಸಾಯಂಕಾಲ 5.30 ರಿಂದ 9.30 ತನಕ...
ಪ್ರಕಟಣೆ

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk
ಡೊಂಬಿವಲಿ ಪಶ್ಚಿಮ ಗೋಪಿನಾಥ್ ಚೌಕ್ ಬಳಿ, ಶ್ರೀ ಜಗದಂಬಾ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಶ್ರೀ ಜಗದಂಬಾ ಮಂದಿರದಲ್ಲಿ ಮಹಾಶಿವರಾತ್ರಿ ಮಹೋತ್ಸವ ಫೆಬ್ರವರಿ 26ರಂದು,ಬುಧವಾರವಿವಿಧ ಧಾರ್ಮಿಕ ಆಚರಣೆಯೊಂದಿಗೆ ಜರಗಲಿದೆ.ಅಂದು ಬೆಳಗ್ಗೆ 7.30ಕ್ಕೆ ರುದ್ರಾಭಿಷೇಕವಾದ ಬಳಿಕ ಬೆಳಗ್ಗೆ...
ಪ್ರಕಟಣೆ

ಫೆ. 22 ರಂದು ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ವಾರ್ಷಿಕ ಶನಿಗ್ರಂಥ ಪಾರಾಯಣ

Mumbai News Desk
ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ22/02/2025, ಶನಿವಾರ ಮಧ್ಯಾಹ್ನ 12.00 ಗಂಟೆಗೆ ವಾರ್ಷಿಕ ಶನಿಗ್ರಂಥ ಪಾರಾಯಣ ನಡೆಯಲಿದೆ. ಮದ್ಯಾಹ್ನ 12.00 ಗಂಟೆಗೆ ಕಳಶ ಪ್ರತಿಷ್ಠೆ ನಂತರ ಶ್ರೀ ಶನಿ ಗ್ರಂಥ ಪಾರಾಯಣಸಂಜೆ 7.00...
ಪ್ರಕಟಣೆ

 ವಿಜಯ ಕಾಲೇಜು ಮುಲ್ಕಿ ಹಳೇವಿದ್ಯಾರ್ಥಿ ಸಂಘ ಮುಂಬಯಿ ಫೆ. 22ಕ್ಕೆ ಸ್ನೇಹ ಮಿಲನ, ಗುರುವಂದನೆ,ಸಾಧಕ ಪುರಸ್ಕಾರ,

Mumbai News Desk
ಪ್ರತಿಷ್ಠಿತ ವಿಜಯ ಕಾಲೇಜು ಮುಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ, ಪ್ರತಿ ವರ್ಷವೂ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸುತ್ತಾ ಬರುತ್ತಿದೆ. ಮುಂಬಯಿಯ   ಹಳೇವಿದ್ಯಾರ್ಥಿ ಸಂಘದಲ್ಲಿ ವಿಜಯ ಕಾಲೇಜಿನಲ್ಲಿ ಕಲಿತ  ಹಳೇವಿದ್ಯಾರ್ಥಿಗಳು ಸಹಭಾಗಿಯಾಗುತ್ತಿದ್ದಾರೆ....
ಪ್ರಕಟಣೆ

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk
ಶಹಾಡ್ ಬಿರ್ಲಾ ಗೇಟ್ ಬಳಿಯ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ, ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಫೆಬ್ರವರಿ 26, ಬುಧವಾರದಂದು 24 ಗಂಟೆಗಳ ಅಖಂಡ ಭಜನಾ ಕಾರ್ಯಕ್ರಮ ನಡೆಯಲಿದೆ....