ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ಅರೋಗ್ಯ ಉಪನ್ಯಾಸ
ಮುಂಬಯಿ, ಎ. 16 ; ಮಹಿಳಾ ಆರೋಗ್ಯ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಗುತ್ತಿನಾರ್...

