28.2 C
Mumbai
March 11, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಆ.16: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ

Mumbai News Desk
ಡೊಂಬಿವಲಿ ನಗರದ ಹಿರಿಯ ಧಾರ್ಮಿಕ ಸಂಸ್ಥೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ಆಗಸ್ಟ್ 16ರ ಶುಕ್ರವಾರದಂದು ಮಂಡಳಿಯ ಭಜನಾ ಮಂದಿರದಲ್ಲಿ ಸಂಜೆ 6.00 ರಿಂದ 8.30 ರವರೆಗೆ ವರಮಹಾಲಕ್ಷ್ಮಿ ಪೂಜೆ ನಡೆಯಲಿರುವುದು.ಸರ್ವ ಭಕ್ತಾದಿಗಳು...
ಪ್ರಕಟಣೆ

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk
ನಮ್ಮೆಲ್ಲರ ಪ್ರೀತಿಯ ಮುಂದಾಳು ಶ್ರೀ ಚೆನ್ನಪ ಟಿ. ಸಾಲಿಯಾನ್ ( ಸಿ .ಟಿ. ಸಾಲಿಯಾನ್ ) ಅವರು,ದಿನಾಂಕ 05.08.2024 ದೈವಾಧೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ ಶ್ರದ್ದಾಂಜಲಿ ಸಲ್ಲಿಸಲು ದಿನಾಂಕ 14.08.2024  ರಂದು ಸಂಜೆ...
ಪ್ರಕಟಣೆ

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk
———— ವಿಶ್ವ ಪ್ರಸಿದ್ಧ ಗಂಡುಕಲೆ ಎಂದೆನಿಸಿದ್ದ ಯಕ್ಷಗಾನ ಕಲೆಯು ತನ್ನದೇ ಆದ ವೈಶಿಷ್ಟ್ಯತೆಯನ್ನು ಪಡೆದಿದೆ. ಹಿಂದಿನ ಕಾಲದಲ್ಲಿ ಹಿರಿಯರಿಗೆ ಮಾತ್ರ ಮೀಸಲಿದ್ದಂತಿತ್ತು.ಆದರೆ ಈಗ ಯುವ ಜನಾಂಗವನ್ನು ಸಹಾ ಯಕ್ಷಗಾನವು ತನ್ನತ್ತ ಸೆಳೆಯುತ್ತಿದೆ. ಅಲ್ಲದೇ ಯಕ್ಷಗಾನವು...
ಪ್ರಕಟಣೆ

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk
ಡೊಂಬಿ ವಲಿ ಗೋಪಿನಾಥ್ ಚೌಕ್ ಬಳಿಯ ಯಕ್ಷಕಲಾ ಸಂಸ್ಥೆ ಸಂಚಾಲಿತ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತ್ರಿ ಜರಗುವ ವರಮಹಾಲಕ್ಷ್ಮಿ ಪೂಜೆಯು ಇದೇ ತಾ. 16/08/2024 ಶುಕ್ರವಾರ ಸಾಯಂಕಾಲ ಗಂ 5.00 ರಿಂದ ಮಂದಿರದಲ್ಲಿ ಜರಗಲಿದೆ....
ಪ್ರಕಟಣೆ

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk
  —— ಪ್ರಕೃತಿರಮ್ಯ ಸಸಿಹಿತ್ಲು’ವಿನ ಸುಂದರ ತಾಣದಲ್ಲಿ ಸಪ್ತ ದುರ್ಗೆಯರ ಸಮ್ಮುಖದಲ್ಲಿ ನೆಲೆ ನಿಂತಿರುವ ಕ್ಷೇತ್ರ ಸಸಿಹಿತ್ಲು ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ. ಅನಾದಿಕಾಲದಲ್ಲಿ ಇತಿಹಾಸ ಪುರುಷರಾದ ಕಾಂತಾಬಾರೆ ಬೂದಾಬಾರೆಯರು ಕೈಯಾರೆ ಕಟ್ಟಿದ ಗರೋಡಿ...
ಪ್ರಕಟಣೆ

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk
ಬಂಟರ ಸಂಘ ಮುಂಬಯಿಯ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ *ಆಟಿದ ಸೊಗಸ್* ಕಾರ್ಯಕ್ರಮವು ರವಿವಾರ ಜೂನ್ 11ರಂದು ಸಂಜೆ 4 ಗಂಟೆಗೆ ಸರಿಯಾಗಿ ಡೊಂಬಿವಲಿ ಪೂರ್ವದ ಎಮ್ ಐ ಡಿ ಸಿ...
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk
ಶ್ರೀ ಅಯ್ಯಪ್ಪ ಸೇವಾ ಸಮಿತಿ, ಕಿಸನ್ ನಗರ, ಥಾಣೆ 24 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ದಿಯನ್ನು ಪಡೆದ ಸಂಸ್ಥೆಯಾಗಿದೆ. ಸಮಾಜಪರ ಕಾರ್ಯಗಳಲ್ಲೂ ತೊಡಗಿಸಿ ಕೊಂಡಿದ್ದು ಕಳೆದ 17 ವರ್ಷಗಳಿಂದ ಸತತವಾಗಿ ರಕ್ತದಾನ...
ಪ್ರಕಟಣೆ

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk
ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಹದಿನೆಂಟನೆಯ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆಯು ಇದೇ ಬರುವ ತಾರೀಖು 15-08-2024ನೇ ಗುರುವಾರ ಬೆಳಿಗ್ಗೆ 9.30ಕ್ಕೆ ಸರಿಯಾಗಿ ಭಾರತ್ ಭೋಯಿರ್ ಸಭಾಗೃಹ,...
ಪ್ರಕಟಣೆ

ಆಮ್ಮೀ ರಂಗಕರ್ಮಿ, ಮುಂಬೈ ತಂಡದ- ಅ. 15, 17 ಮತ್ತು 18  ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೊಂಕಣಿ ನಾಟಕ ಪ್ರದರ್ಶನ.

Mumbai News Desk
ಮುಂಬಯಿ ಅ9.   ಆಮ್ಮೀ ರಂಗಕರ್ಮಿ, ಮುಂಬೈ ತಂಡದ ಕೊಂಕಣಿ ನಾಟಕ ಪ್ರದರ್ಶನ ಬೆಂಗಳೂರು ಹಾಗೂ ಮೈಸೂರಿನಲ್ಲಿ – 15, 17 ಮತ್ತು 18 ಆಗೋಸ್ತು, 2024 ರಂದು. ಶ್ರೇಷ್ಠ  ಕೊಂಕಣಿ ನಾಟಕಗಳ ಲೇಖಕ ಉತ್ತರ...
ಪ್ರಕಟಣೆ

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk
ವಸಯಿ ಅ8.   ಮೀರಾ ದಹಾಣು ಬಂಟ್ಸ್ (ರಿ)*ಇದರ ವತಿಯಿಂದ *ಆಟಿದ ಕೂಟ ಅ10  ಶನಿವಾರ ಸಂಜೆ 5 ರಿಂದ ರಾತ್ರಿ 9:30 ರ ತನಕ.ವಸೈ ಯ ದತ್ತಾನಿ ಮಹಲ್ ನ ಆರ್ನ ಸ್ವರ್ಣ ಬ್ಯಾಂಕ್ವೆಟ್...