ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ
ಮುಲ್ಕಿ ಸಮೀಪದ ಶಿಮಂತೂರು ಪರೆಂಕಿಲ ದಲ್ಲಿ ನೂತನವಾಗಿ ನಿರ್ಮಿಸಲಾದ ‘ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ’ದಲ್ಲಿ ನೂತನ ಶಿಲಾಬಿಂಬ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವು ಫೆಬ್ರವರಿ 4 ರಿಂದ ಫೆಬ್ರವರಿ 6ರವರೆಗೆ...

