ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”
ಮೂಡಬಿದ್ರೆ ಜ1. ಮೂಡಬಿದ್ರೆ ಕೆಲ್ಲಪುತ್ತಿಗೆ ದೋಲ್ಗೊಟ್ಟು ಶ್ರೀ ಧರ್ಮಶಾಸ್ತ ಭಕ್ತವೃಂದ ದ 22 ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”ಜ 5ನೇ ಭಾನುವಾರಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ ಮಾರ್ನಾಡು ಉಮೇಶ್ ಅಂಚನ್ ಗುರುಸ್ವಾಮಿ...

