ಬಂಟರ ಸಂಘ ಮುಂಬಯಿ: ವಸಾಯಿ-ಡಹಾಣು ಪ್ರಾದೇಶಿಕ ಸಮಿತಿ : ಜೂ. 16 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ, ದತ್ತು ಸ್ವೀಕಾರ, ವಿಧವಾವೇತನ, ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ
ಮುಂಬಯಿ, ಜೂ. 14: ಬಂಟರ ಸಂಘ ಮುಂಬಯಿ, ವಸಾಯಿ-ಡಹಾಣು ಪ್ರಾದೇಶಿಕ ಸಮಿತಿ ವತಿಯಿಂದ ಸಂಘದ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ, ದತ್ತು ಸ್ವೀಕಾರ, ವಿಧವಾವೇತನ,...

