26 C
Mumbai
March 8, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk
ಮೀರಾ ರೋಡ್ : ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಕರ ಶೆಟ್ಟಿಯವರ ನೇತೃತ್ವದಲ್ಲಿ ಪ್ರತೀ ವರ್ಷ...
ಪ್ರಕಟಣೆ

ಮಾ. 23,  ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ,  ಸಾಂಸ್ಕೃತಿಕ ವೈಭವ, ನಾಟಕ ಪ್ರದರ್ಶನ

Mumbai News Desk
ಮುಂಬಯಿ: ತುಳು ಸಂಘ,  ಬೊರಿವಲಿ ಯ  13ನೇ   ವಾರ್ಷಿಕೋತ್ಸವ  ಸಮಾರಂಭವು  ಮಾ. 23 ಶನಿವಾರ ಸಂಜೆ 4.30 ರಿಂದ ಗ್ಯಾನ್ ಸಾಗರ್ ಅಂಪಿ ಥೀಯೇಟರ್, ಬೋರಿವಲಿ ಸಂಸ್ಕೃತಿ ಕೇಂದ್ರ, ಬೋರಿವಲಿ (ಪ.) ಮುಂಬಯಿ ಇಲ್ಲಿ ಸಂಘದ  ಗೌರವ ಅಧ್ಯಕ್ಷರಾದ ವಿರಾರ್ ಶಂಕರ್ ಬಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ....
ಪ್ರಕಟಣೆ

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk
ಮುಂಬಯಿ ಮಾ 16.ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ.ಬ್ರಿಜೇಶ್ ಚೌಟ ಅವರು, ಮಾರ್ಚ್ 17 ರಂದುಮುಂಬೈಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ನವಿ ಮುಂಬೈಯ ನ್ಯೂ ಪನ್ವೆಲ್ ಪೂರ್ವ...
ಪ್ರಕಟಣೆ

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

Mumbai News Desk
ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ. ಮಾ.16: ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಶ್ರೀ ಸಾಯಿ ಈಶ್ವರ್ ಗುರೂಜಿ ರವರ...
ಪ್ರಕಟಣೆ

ಮಾ 16 ; ಗೋರೆಗಾಂವ್ ಇರಾನಿ ಕೊಲನಿ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಯ 69ನೇ ವಾರ್ಷಿಕ ಮಹೋತ್ಸವ,

Mumbai News Desk
   ಮುಂಬಯಿ ಮಾ 13. ಮಲಾಡ್ ಪೂರ್ವದ ಇರಾನಿ ಕೊಲನಿಯ  ತುಳು ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ‘ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ’ಆಡಳಿತದ ಶ್ರೀ ಶನಿಮಂದಿರದಲ್ಲಿ 69ನೇ ವಾರ್ಷಿಕ ಮಹಾಪೂಜೆ ಮಾರ್ಚ್ 16ರಂದು ಶನಿವಾರ ಬೆಳಗ್ಗಿನಿಂದ  ರಾತ್ರಿವರೆಗೆ...
ಪ್ರಕಟಣೆ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ. ಮಾ. 17 ರಂದು ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk
ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ ಮಹಿಳಾ ಸಮಿತಿಯ ಸಂಯೋಜನೆಯಲ್ಲಿ ಮಾರ್ಚ್ 17 ರವಿವಾರದಂದು ಅಪರಾಹ್ನ 3-30 ರಿಂದ ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಥಾಣೆ...
ಪ್ರಕಟಣೆ

ಬಂಟರ ಸಂಘ ಮುಂಬಯಿ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ, ಮಾ 16 ರಂದು ವಿದ್ಯಾರ್ಥಿ ವೇತನ, ವಿಕಲಚೇತನ ಹಾಗೂ ವಿಧವಾ ವೇತನಗಳಿಗೆ ಅರ್ಜಿಗಳ ಆಹ್ವಾನ,

Mumbai News Desk
ಮುಂಬಯಿ, ಮಾ. 11-  ಬಂಟರ ಸಂಘ ಮುಂಬಯಿಯ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯು ವರ್ಷಂಪ್ರತಿ ಸಮಾಜದ ಅಶಕ್ತ ವಿದ್ಯಾರ್ಥಿಗಳಿಗೆ  ವೇತನ, ವಿಕಲಚೇತನರಿಗೆ ಹಾಗೂ ವಿಧವಾಯರಿಗೆ ಲಕ್ಷಾಂತರ   ರೂಪಾಯಿಗಳ ಸಹಾಯ ಧನವನ್ನು ತನ್ನ ಒಂಭತ್ತು...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ

Mumbai News Desk
ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಳತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ. ಬೆಳಿಗ್ಗೆ 6 ರಿಂದ...
ಪ್ರಕಟಣೆ

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk
ಮಲಾಡ್, ಮಾ. 8:  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಲಾಡ್ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಮಾರ್ಚ್ 10ರಂದು ರವಿವಾರ ಸಂಜೆ 4:30ಕ್ಕೆ ಮಾರ್ವೆ ರೋಡ್ ಯುನಿಟಿ ಅಪಾರ್ಟ್ಮೆಂಟ್ ನ ಸಂಘದ ಕಚೇರಿಯ...
ಪ್ರಕಟಣೆ

ಮಾ.9ರಂದು ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನ ಜೆರಿಮರಿ ವರ್ಷಾವಧಿ ಉತ್ಸವ.

Mumbai News Desk
ಅಂಧೇರಿ ಪೂರ್ವ ಜೆರಿಮರಿಯ ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಾಸ್ಥಾನದ ವರ್ಷಾವಧಿ ಉತ್ಸವವು ಮಾರ್ಚ್ 9ರಿಂದ ಮಾ.10ರ ತನಕ ವೇದಮೂರ್ತಿ ಜಾರ್ಕಳ ಶ್ರೀಪ್ರಸಾದ ತಂತ್ರಿ ಮತ್ತು ಪ್ರಧಾನ ಅರ್ಚಕರಾದ ಎಸ್. ಎನ್. ಉಡುಪ ಅವರ ನೇತೃತ್ವದಲ್ಲಿ...