ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ
ಮುಂಬಯಿ ಪೆ13. ಕಳೆದ ೧೫ ವರ್ಷಗಳಿಂದ ಸಾಹಿತ್ಯ, ಜಾನಪದ, ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ತನ್ನ ಇತಿ-ಮಿತಿಯೊಳಗೆ ನಡೆಸುತ್ತ ಬಂದಿರುವ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನವು ಸಾಮಾಜಿಕ ಕಳ-ಕಳಿಯ ಕಾರ್ಯವಾದ ಅವೈಜ್ಞಾನಿಕ ವಿದ್ಯುತ್ ತಂತಿ...