ಬೊಯಿಸರ್ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ತಾ.29 ರಂದು ಗುರುಪೂರ್ಣಿಮೆ ಉತ್ಸವ ಆಚರಣೆ
ಸುದ್ದಿ ವಿವರ : ಪಿ.ಆರ್.ರವಿಶಂಕರ್ 8483980035 ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಸುಪ್ರಸಿದ್ಧ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಇದೇ ಬರುವ ಜುಲೈ ತಾ.29 ನೇ ಬುಧವಾರದ ಆಷಾಡ ಪೂರ್ಣಿಮೆಯಂದು...

