ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.
ಮುಂಬಯಿ ಸೆ 16. ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ, ಯೋಗ ಸಂಸ್ಥೆಯ ಹಿಂದೆ ಇರುವ ಶ್ರೀ ಪೇಜಾವರ ಮಠಕ್ಕೆ ಉಡುಪಿ ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅವರು ತಮ್ಮ 4ನೇ ಚಾತುರ್ಮಾಸ್ಯವ್ರತವನ್ನು...

