September 7, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk
ಡೊಂಬಿ ವಲಿ ಗೋಪಿನಾಥ್ ಚೌಕ್ ಬಳಿಯ ಯಕ್ಷಕಲಾ ಸಂಸ್ಥೆ ಸಂಚಾಲಿತ ಶ್ರೀ ಜಗದಂಬ ಮಂದಿರದಲ್ಲಿ ವರ್ಷಂಪ್ರತ್ರಿ ಜರಗುವ ವರಮಹಾಲಕ್ಷ್ಮಿ ಪೂಜೆಯು ಇದೇ ತಾ. 16/08/2024 ಶುಕ್ರವಾರ ಸಾಯಂಕಾಲ ಗಂ 5.00 ರಿಂದ ಮಂದಿರದಲ್ಲಿ ಜರಗಲಿದೆ....
ಪ್ರಕಟಣೆ

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk
  —— ಪ್ರಕೃತಿರಮ್ಯ ಸಸಿಹಿತ್ಲು’ವಿನ ಸುಂದರ ತಾಣದಲ್ಲಿ ಸಪ್ತ ದುರ್ಗೆಯರ ಸಮ್ಮುಖದಲ್ಲಿ ನೆಲೆ ನಿಂತಿರುವ ಕ್ಷೇತ್ರ ಸಸಿಹಿತ್ಲು ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ. ಅನಾದಿಕಾಲದಲ್ಲಿ ಇತಿಹಾಸ ಪುರುಷರಾದ ಕಾಂತಾಬಾರೆ ಬೂದಾಬಾರೆಯರು ಕೈಯಾರೆ ಕಟ್ಟಿದ ಗರೋಡಿ...
ಪ್ರಕಟಣೆ

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk
ಬಂಟರ ಸಂಘ ಮುಂಬಯಿಯ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ *ಆಟಿದ ಸೊಗಸ್* ಕಾರ್ಯಕ್ರಮವು ರವಿವಾರ ಜೂನ್ 11ರಂದು ಸಂಜೆ 4 ಗಂಟೆಗೆ ಸರಿಯಾಗಿ ಡೊಂಬಿವಲಿ ಪೂರ್ವದ ಎಮ್ ಐ ಡಿ ಸಿ...
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk
ಶ್ರೀ ಅಯ್ಯಪ್ಪ ಸೇವಾ ಸಮಿತಿ, ಕಿಸನ್ ನಗರ, ಥಾಣೆ 24 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ದಿಯನ್ನು ಪಡೆದ ಸಂಸ್ಥೆಯಾಗಿದೆ. ಸಮಾಜಪರ ಕಾರ್ಯಗಳಲ್ಲೂ ತೊಡಗಿಸಿ ಕೊಂಡಿದ್ದು ಕಳೆದ 17 ವರ್ಷಗಳಿಂದ ಸತತವಾಗಿ ರಕ್ತದಾನ...
ಪ್ರಕಟಣೆ

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk
ಶ್ರೀ ಸಾಯಿನಾಥ ಮಿತ್ರ ಮಂಡಳಿಯ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಹದಿನೆಂಟನೆಯ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆಯು ಇದೇ ಬರುವ ತಾರೀಖು 15-08-2024ನೇ ಗುರುವಾರ ಬೆಳಿಗ್ಗೆ 9.30ಕ್ಕೆ ಸರಿಯಾಗಿ ಭಾರತ್ ಭೋಯಿರ್ ಸಭಾಗೃಹ,...
ಪ್ರಕಟಣೆ

ಆಮ್ಮೀ ರಂಗಕರ್ಮಿ, ಮುಂಬೈ ತಂಡದ- ಅ. 15, 17 ಮತ್ತು 18  ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೊಂಕಣಿ ನಾಟಕ ಪ್ರದರ್ಶನ.

Mumbai News Desk
ಮುಂಬಯಿ ಅ9.   ಆಮ್ಮೀ ರಂಗಕರ್ಮಿ, ಮುಂಬೈ ತಂಡದ ಕೊಂಕಣಿ ನಾಟಕ ಪ್ರದರ್ಶನ ಬೆಂಗಳೂರು ಹಾಗೂ ಮೈಸೂರಿನಲ್ಲಿ – 15, 17 ಮತ್ತು 18 ಆಗೋಸ್ತು, 2024 ರಂದು. ಶ್ರೇಷ್ಠ  ಕೊಂಕಣಿ ನಾಟಕಗಳ ಲೇಖಕ ಉತ್ತರ...
ಪ್ರಕಟಣೆ

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk
ವಸಯಿ ಅ8.   ಮೀರಾ ದಹಾಣು ಬಂಟ್ಸ್ (ರಿ)*ಇದರ ವತಿಯಿಂದ *ಆಟಿದ ಕೂಟ ಅ10  ಶನಿವಾರ ಸಂಜೆ 5 ರಿಂದ ರಾತ್ರಿ 9:30 ರ ತನಕ.ವಸೈ ಯ ದತ್ತಾನಿ ಮಹಲ್ ನ ಆರ್ನ ಸ್ವರ್ಣ ಬ್ಯಾಂಕ್ವೆಟ್...
ಪ್ರಕಟಣೆ

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk
ಬೊರಿವಿಲಿ ,ಆ;7:   ಜಯರಾಜ್ ನಗರದ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ 9ರಂದು ಬೆಳಿಗ್ಗೆ 7.30  ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರುವುದು.      ಪಂಚಾಮೃತ...
ಪ್ರಕಟಣೆ

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk
ಮಲಾಡ್; ಆ. 8:  ಮಲಾಡ್ ಕನ್ನಡ ಸಂಘ, 4ಬಿ-21 ಯುನಿಟಿ ಅಪಾರ್ಟ್ಮೆಂಟ್ ಕೋ. ಅಪರೇಟಿವ್ ಸೊಸೈಟಿ ಬಫ್ ಹೀರಾನಗರ್ ಮಾರ್ವೆ ರೋಡ್, ಮಲಾಡ್ ಪಶ್ಚಿಮ ಇದರ ಆಶ್ರಯದಲ್ಲಿ ಆಷಾಢ  ಮಾಸದ ನೆನಪನ್ನು ವೈಶಿಷ್ಟ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆ....
ಪ್ರಕಟಣೆ

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ. ಸಾಧಕರಿಗೆ ಸನ್ಮಾನ.

Mumbai News Desk
ಮುಂಬಯಿ :ಶ್ರಾವಣ ಮಾಸದ ಶುಭ ದಿನಗಳಲ್ಲಿ ಸಂಪತ್ತಿನ ಆದಿ ದೇವತೆ ಶ್ರೀ ಮಹಾಲಕ್ಷ್ಮೀಯ ಪೂಜೆಯ ಮೂಲಕ ಪ್ರಸನ್ನಗೊಳಿಸುವ ಮಹಾಕಾರ್ಯದ ಅಂಗವಾಗಿ   ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) ವತಿಯಿಂದ 16ನೇ ವಾರ್ಷಿಕ ಸಾಮೂಹಿಕ ಶ್ರೀ...