ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ
ಬೊರಿವಲಿ ಪೂರ್ವ, ವೆಸ್ಟರ್ನ್ ಎಕ್ಸ್ಪ್ರೆಸ್ ಹೈವೇ ಪಕ್ಕದ, ದೇವುಲಪಾಡ ಅಶ್ವತ್ತದಡಿ ಕ್ಷೇತ್ರದಲ್ಲಿ ನೆಲೆಯಾಗಿ ಭಕ್ತರ ಸಂಕಷ್ಟಗಳನ್ನು ಪರಿಹರಿಸಿಕೊಂಡು ಬರುತ್ತಿರುವ, ಶ್ರೀ ಜಗದೀಶ್ವರಿ ಮತ್ತು ಬ್ರಹ್ಮ ಬೈದರ್ಕಳರ 52ನೇ ವರ್ಷದ ವಾರ್ಷಿಕ ಮಹಾಪೂಜೆ ಹಾಗೂ ನೇಮೋತ್ಸವವು...

