September 6, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್: ಜುಲೈ 26 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk
​ಭಾಯಂದರ್: ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಆರ್ಥಿಕ ನೆರವು ವಿತರಣೆ ಸಮಾರಂಭವನ್ನು ಜುಲೈ 26 ರಂದು ಸಂಜೆ 5.30ರಿಂದ ಭಾಯಂದರ್ (ಪೂರ್ವ) ಬಿ.ಪಿ....
ಪ್ರಕಟಣೆ

ಜುಲೈ 25: ಸಾಂತಕ್ರೂಸ್ ಪೂರ್ವದ ಬಿಲ್ಲವ ಭವನದಲ್ಲಿಪತ್ರಕರ್ತ, ಸಾಹಿತಿ, ರಂಗಕರ್ಮಿ ದಿವಂಗತ ಪರಮಾನಂದ ವಿ. ಸಾಲ್ಯಾನ್‌ರವರಿಗೆ ಶ್ರದ್ಧಾಂಜಲಿ ಸಭೆ

Mumbai News Desk
​ಮುಂಬಯಿ: ಸಸಿಹಿತ್ಲು ನಿವಾಸಿ, ಹೆಸರಾಂತ ಪತ್ರಕರ್ತ, ವಾಗ್ಮಿ, ಜಾನಪದ ಬರಹಗಾರ, ಸಂಘಟಕ, ಗಾಯಕ ಮತ್ತು ಬಹುಮುಖ ಪ್ರತಿಭೆಯ ರಂಗಕರ್ಮಿ ಪರಮಾನಂದ ಸಾಲ್ಯಾನ್ ಸಸಿಹಿತ್ಲುರವರು ಅಲ್ಪಕಾಲದ ಅನಾರೋಗ್ಯದಿಂದ ಜುಲೈ 13ರಂದು ನಿಧನರಾಗಿರುವರು. ​ಸಸಿಹಿತ್ಲು ಬಿಲ್ಲವರ ಹಿತವರ್ಧಕ...
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ: ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ

Mumbai News Desk
ಶ್ರೀ ಮಹಾವಿಷ್ಣು ಮಂದಿರಸಂಚಾಲಕರು: ಮುಂಬ್ರಾ ಮಿತ್ರ ಭಜನಾ ಮಂಡಳಿ ®, ಡೊಂಬಿವಲಿ.​ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ ​ಡೊಂಬಿವಲಿ: ಶ್ರೀ ಮಹಾವಿಷ್ಣು ಮಂದಿರದ ಸಂಚಾಲಕರಾದ ಮುಂಬ್ರಾ ಮಿತ್ರ ಭಜನಾ ಮಂಡಳಿ ® ಡೊಂಬಿವಲಿ,...
ಪ್ರಕಟಣೆ

ತೋನ್ಸೆ – ಹೂಡೆಯಲ್ಲಿ 10 ದಿನಗಳ ಉಚಿತ ‘ಫೂಟ್ ಪಲ್ಸ್ ಥೆರಪಿ’ ಆರೋಗ್ಯ ಶಿಬಿರ: ಜುಲೈ 22 ರಿಂದ ಚಾಲನೆ

Mumbai News Desk
ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ತೋನ್ಸೆ – ಹೂಡೆ, ಶ್ರೀ ದೇವಿ ಬಿಲ್ಲವ ಮಹಿಳಾ ಘಟಕ ತೋನ್ಸೆ – ಹೂಡೆ ಹಾಗೂ ಸಂಸ್ಥೆಯ ಸಹಯೋಗದೊಂದಿಗೆ ಸಾರ್ವಜನಿಕರ ಉತ್ತಮ ಆರೋಗ್ಯಕ್ಕಾಗಿ 10 ದಿನಗಳ...
ಪ್ರಕಟಣೆ

ಜು. 22: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 48 ವಾರಗಳ ಭಜನಾ ಸಂಕೀರ್ತನೆಯ ಮಂಗಳೋತ್ಸವ

Mumbai News Desk
​ಮುಂಬಯಿ: ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ, ಕ್ಷೇತ್ರದ ಸೇವಾಕರ್ತ ಲೋಕೇಶ್ ಬಜಾಲ್ ಸಾರಥ್ಯದಲ್ಲಿ ಹಮ್ಮಿಕೊಳ್ಳಲಾಗಿರುವ 48 ವಾರಗಳ ಭಜನಾ ಸಂಕೀರ್ತನೆಯ ಅಂಗವಾಗಿ ಭಜನೆ ಮತ್ತು ಕುಣಿತ ಭಜನೆ ಕಾರ್ಯಕ್ರಮವು ಜುಲೈ 22ರ ಬುಧವಾರದಂದು...
ಪ್ರಕಟಣೆ

ಶ್ರೀ ಸಿದ್ಧಿ ವಿನಾಯಕ ಯಕ್ಷಗಾನ ಮಂಡಳಿ ಮುಂಬಯಿ: ಇಂದು ಘನ್ಸೋಲಿಯಲ್ಲಿ 21ನೇ ವರ್ಷದ ಸಂಭ್ರಮಾಚರಣೆ; ‘ಪಂಜುರ್ಲಿ ಪ್ರತಾಪ’ ಯಕ್ಷಗಾನ ಪ್ರದರ್ಶನ

Mumbai News Desk
ನವಿಮುಂಬಯಿ: ಇಪ್ಪತ್ತು ವರ್ಷಗಳ ಹಿಂದೆಯೇ ಮುಂಬಯಿ ಮಹಾನಗರದಲ್ಲಿ ಬಡಗುತಿಟ್ಟಿನ ಯಕ್ಷಗಾನ ರಂಗಕ್ಕೆ ತನ್ನದೇ ಆದ ಆಯಾಮವನ್ನು ನೀಡಬೇಕು ಹಾಗೂ ಕಲೆಯನ್ನು ಉಳಿಸಿ ಬೆಳೆಸಬೇಕು ಎನ್ನುವ ಉದಾತ್ತ ಉದ್ದೇಶದೊಂದಿಗೆ ಕಲಾ ಸಂಘಟಕ ಸುರೇಶ್ ಬರ್ಕಲ್ ಮಕ್ಕಿ...
ಪ್ರಕಟಣೆ

ಗೋರೆಗಾಂವ್ ಕರ್ನಾಟಕ ಸಂಘ -ಜುಲೈ19ರಂದು 68ನೇ ವಾರ್ಷಿಕ ಮಹಾ ಸಭೆ.

Mumbai News Desk
ಗೋರೆಗಾಂವ್ ಕರ್ನಾಟಕ ಸಂಘದ 68ನೇಯ ವಾರ್ಷಿಕ ಮಹಾಸಭೆಯು ದಿನಾಂಕ 19/7/ 2026 ರವಿವಾರ ಸಂಜೆ 4:30 ಗಂಟೆಗೆ ಸರಿಯಾಗಿ ಕೇಶವ ಗೋರೆ ಸ್ಮಾರಕ ಟ್ರಸ್ಟಿನ ಸಭಾಗೃಹ, ಅಂಬಾಮಾತ ದೇವಸ್ಥಾನದ ಹತ್ತಿರ ,ಆರೇರೋಡ್ ಗೋರೆಗಾಂವ್ ಪಶ್ಚಿಮ...
ಪ್ರಕಟಣೆ

ದಹಿಸರ್: ಜುಲೈ 19ರಂದು ಶ್ರೀ ಶನಿಮಹಾತ್ಮಾ ಸೇವಾ ಸಮಿತಿಯ 40ನೇ ವಾರ್ಷಿಕ ಮಹಾಸಭೆ

Mumbai News Desk
​ಮುಂಬಯಿ: ದಹಿಸರ್ (ಪೂರ್ವ) ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಶನೀಶ್ವರ ದೇವಸ್ಥಾನದ ಆಡಳಿತ ಸಮಿತಿಯಾದ ‘ಶ್ರೀ ಶನಿಮಹಾತ್ಮಾ ಸೇವಾ ಸಮಿತಿ (ರಿ.)’ ಇದರ 40ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 19-07-2026ರ ಭಾನುವಾರ ಬೆಳಿಗ್ಗೆ 10:00 ಗಂಟೆಗೆ...
ಪ್ರಕಟಣೆ

ಜುಲೈ 19: ಜಯ ಸಿ. ಸುವರ್ಣ ಅಭಿಮಾನಿ ಬಳಗದಿಂದ ‘ಮರಿಯಾಲದ ಮಿನದನ’ ಆಟಿ ಕಾರ್ಯಕ್ರಮ

Mumbai News Desk
​ಮುಂಬಯಿ: ಬಿಲ್ಲವ ಸಮಾಜದ ಹಿರಿಯ ಮುಖಂಡ ಹಾಗೂ ಮಾರ್ಗದರ್ಶಕರಾಗಿದ್ದ ದಿವಂಗತ ಜಯ ಸಿ. ಸುವರ್ಣ ಅವರ ಅನುಯಾಯಿಗಳು ಸ್ಥಾಪಿಸಿರುವ ‘ಜಯ ಸಿ. ಸುವರ್ಣ ಅಭಿಮಾನಿಗಳು’, ‘ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ.) ಮುಂಬಯಿ’...
ಪ್ರಕಟಣೆ

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk
​ಶಹಾಡ್: ಬಿರ್ಲಾ ಗೇಟ್ ಶಹಾಡ್ ನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ (ರಿ.) ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ಆಶ್ರಯದಲ್ಲಿ ಮುಂಬೈನ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗ...