ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ
ದಿವಾಕರ ಶೆಟ್ಟಿಗಾರ್ ಗುರುಸ್ವಾಮಿ 25ನೇ ಶಬರಿಮಲೆ ಯಾತ್ರೆ ಮುಂಬೈ ಡಿ 14. ಮಲಾಡ್ ಪಶ್ಚಿಮದ ಧಾರ್ಮಿಕ ಮುಂದಾಳು ಸಮಾಜ ಸೇವಕ ದಿವಾಕರ್ ಶೆಟ್ಟಿಗಾರ್ ಗುರುಸ್ವಾಮಿ ಯವರು ಸ್ಥಾಪಿಸಿರುವ.ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್...

