ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ
ಮುಂಬಯಿ : ಮುಂಬಯಿ : ಮಲಾಡ್ ಪರಿಸರದಲ್ಲಿ ನೆಲೆಸಿರುವ ತುಳು ಕನ್ನಡಿಗರು 50 ವರುಷಗಳ ಹಿಂದೆ ಮಲಾಡ್ ಪೂರ್ವ ಲಕ್ಷ್ಮಣ ನಗರ ಕುರಾರ್ ವಿಲೇಜ್ ನಲ್ಲಿ ಸ್ಥಾಪಿಸಿದ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ...

