ಡಿ. 17ರಂದು ಪೊವಾಯಿ ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ
ಮುಂಬಯಿ : ಖ್ಯಾತ ನೃತ್ಯ ಕಲಾವಿದೆ ವಿದೂಶಿ ಗೀತಾ ಸಾಲ್ಯಾನ್ ಅವರ ನಟನಾ ನೃತ್ಯ ಅಕಾಡೆಮಿ ಪೊವಾಯಿಯ 11ನೇ ವಾರ್ಷಿಕೋತ್ಸವ ಸಮಾರಂಭವು ಡಿ. 17ರಂದು ಮಧ್ಯಾಹ್ನ ೨ ರಿಂದ ಗೋಕುಲ ಶ್ರೀಕೃಷ್ಣ ಕ್ಷೇತ್ರದ ಸಭಾಗೃಹ...

