30 C
Mumbai
March 7, 2026
Mumbai News Kannada

Category : ಪ್ರಕಟಣೆ

ಪ್ರಕಟಣೆ

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk
​ಮುಂಬೈ: ಮಹಾನಗರದ ಪ್ರತಿಷ್ಠಿತ ಭಜನಾ ತಂಡಗಳಲ್ಲಿ ಒಂದಾದ ಜರಿಮರಿಯ ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿಯ ಭುವಾಜಿ ರವೀಂದ್ರ ಶಾಂತಿ ಅವರ ನೇತೃತ್ವದ 25 ಸದಸ್ಯರ ತಂಡವು ಸತತ 11ನೇ ವರ್ಷದ ತಿರುಪತಿ ಯಾತ್ರೆಗೆ...
ಪ್ರಕಟಣೆ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk
ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ತೃತೀಯ ವರ್ಧಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ ಜನವರಿ 16, 2026ರ ಶುಕ್ರವಾರ ಜರಗಲಿದೆ. ಅಂದು...
ಪ್ರಕಟಣೆ

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk
​ಮುಂಬೈ: ಕಳೆದ 28 ವರ್ಷಗಳಿಂದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಇಲ್ಲಿನ ‘ಜಗಜ್ಯೋತಿ ಕಲಾವೃಂದ’ವು 2025ನೇ ಸಾಲಿನ ಅಖಿಲ ಭಾರತ ಮಟ್ಟದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ...
ಪ್ರಕಟಣೆ

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk
  ನಿರಂತರ ಕನ್ನಡದ ಸೇವೆಯಲ್ಲಿ  90 ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿರುವ ಮಾಟುಂಗಾ ಪೂರ್ವದ ಮುಂಬಯಿ ಕನ್ನಡ ಸಂಘದ ವತಿಯಿಂದರವಿವಾರ ಜನವರಿ 18 ರಂದು ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವವನ್ನು ನಡೆಸಲು ಯೋಜಿಸಲಾಗಿದೆ.  ಅಂದು ಸಂಜೆ...
ಪ್ರಕಟಣೆ

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,

Mumbai News Desk
ಮೂಡಬಿದ್ರಿ .ಜ.8.ದೋಲ್ಗೊಟ್ಟು, ಕೆಲ್ಲಪುತ್ತಿಗೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತ ರಾಗಿರುವ ಸಂಜೀವ ಗುರುಸ್ವಾಮಿ ಅವರು ಸ್ಥಾಪಿಸಿರುವ ಶ್ರೀ ಧರ್ಮಶಾಸ್ತ ಭಕ್ತವೃಂದದ23ನೇ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ ಜ.11ನೇ ಭಾನುವಾರ ಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿನಡೆಯಲಿದೆ.ಬೆಳಿಗ್ಗೆ ದೇವತಾ ಪ್ರಧಾನ, ಗಣಹೋಮ,...
ಪ್ರಕಟಣೆ

ಡೊಂಬಿವಲಿ: ಜ. 17ರಂದು ಶ್ರೀ ಮಹಾವಿಷ್ಣು ಮಂದಿರದ 49ನೇ ವಾರ್ಷಿಕ ಸತ್ಯನಾರಾಯಣ ಪೂಜೆ, ಶನಿ ಪೂಜೆ

Mumbai News Desk
​ಡೊಂಬಿವಲಿ: ಇಲ್ಲಿನ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೊಂಬಿವಲಿ (ಪಶ್ಚಿಮ) ಶ್ರೀ ಮಹಾವಿಷ್ಣು ಮಂದಿರದಲ್ಲಿ ಜನವರಿ 17ರ ಶನಿವಾರದಂದು ’49ನೇ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ’ ಅತ್ಯಂತ...
ಪ್ರಕಟಣೆ

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk
ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ (ರಿ), ನಾಲಸೋಪಾರ, ಇದರ ವತಿಯಿಂದ​30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾ ಪೂಜೆಭಾನುವಾರ, ಜನವರಿ 4, 2026ರಂದು ನಾಲಾಸೋಪಾರ ಪೂರ್ವ, ಮಜಿಥಿಯಾ ನಾಕಾ, ಅಚೋಲೆ ರೋಡ್, ದ್ವಾರಕಾ...
ಪ್ರಕಟಣೆ

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk
ಮುಂಬಯಿಯ ಪ್ರತಿಷ್ಠಿತ ಸಂಘಟನೆ ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ.) ತನ್ನ 80ನೇ ವಾರ್ಷಿಕೋತ್ಸವ ಜನವರಿ 4ರ ಆದಿತ್ಯವಾರ, ಮೀರಾ ರೋಡ್ ಪೂರ್ವದ ಭಾರತ ರತ್ನ ಲತಾ ಮಂಗೇಶ್ಕರ್ ನಾಟ್ಯಗೃಹದ ಸಭಾಗ್ರಹದಲ್ಲಿ ದಿನವಿಡೀ ನಗರದ ವಿವಿಧ...
ಪ್ರಕಟಣೆ

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk
​ಡೊಂಬಿವಲಿ, ಡಿ. 31: ಇಲ್ಲಿನ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಅಂಗ ಸಂಸ್ಥೆಯಾದ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ 34ನೇ ವರ್ಷದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನೀಶ್ವರ ಮಹಾಪೂಜೆಯು...
ಪ್ರಕಟಣೆ

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk
​ಮುಂಬಯಿ: ಇಲ್ಲಿನ ಮಲಾಡ್ ಪೂರ್ವದ ಕುರಾರ್‌ ವಿಲೇಜ್‌ನ ಜಾನ್ ಕಂಪೌಂಡ್‌ನಲ್ಲಿ ನೆಲೆಸಿರುವ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಜನವರಿ 3ರಂದು ಶನಿವಾರ 30ನೇ ವರ್ಷದ ‘ವಾರ್ಷಿಕ ಅಯ್ಯಪ್ಪ ಮಹಾಪೂಜೆ’ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....