ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ
ಮೀರಾರೋಡ್ (ಡಿ.30): ಇಲ್ಲಿನ ಮೀರಾಗಾಂವ್‌ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಸಂಭ್ರಮದಿಂದ ಜರುಗಲಿದೆ. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿಮಂತೂರು ಮಜಲಗುತ್ತು ಬಾಬಾ...

