September 6, 2026
Mumbai News Kannada

Category : ಕರಾವಳಿ

ಕರಾವಳಿ

ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ: ತ್ರಾಸಿಯಲ್ಲಿ ಹಿಂದೂಸ್ತಾನಿ ಸಂಗೀತ ಶಾಲೆಯ ಶುಭಾರಂಭ

Mumbai News Desk
ತ್ರಾಸಿ, ಅ. 5 : ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ ಇದರ ಮೂರನೇ ಶಾಖೆ ತ್ರಾಸಿಯಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು. ಉದ್ಯಮಿ ಹಾಗೂ ಕಲಾಪೋಷಕರಾದ ಮಂಜುನಾಥ ಸಾಲಿಯಾನ್ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, “ಸಂಗೀತವು...
ಕರಾವಳಿ

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಹೇರೂರು ಆಯ್ಕೆ: ‘ಬಿರುವೆರ್ ಉಡುಪಿ’ ತಂಡದಿಂದ ಅಭಿನಂದನೆ

Mumbai News Desk
ಬ್ರಹ್ಮಾವರ: ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರ ನಾಯಕತ್ವ, ಸೇವಾ ಮನೋಭಾವ ಹಾಗೂ ಸಮಾಜದ ಮೇಲಿನ ಕಾಳಜಿಯಿಂದ ಬಿಲ್ಲವ ಸಮಾಜ ಮತ್ತು...
ಕರಾವಳಿ

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಕಾಯಕಲ್ಪ: ಶೀಘ್ರದಲ್ಲೇ ಕರಾವಳಿ ಭಾಗದಲ್ಲಿ ಸಚಿವ ಸಂಪುಟ ಸಭೆ – ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

Mumbai News Desk
ವಿಧಾನಸೌಧದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕರಾವಳಿ ಪ್ರವಾಸೋದ್ಯಮ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡಲು ಸರ್ಕಾರ ಶೀಘ್ರದಲ್ಲೇ ಆ ಭಾಗದಲ್ಲಿ ಸಚಿವ...
Uncategorizedಕರಾವಳಿ

ವಿಶ್ವಶಾಂತಿಗಾಗಿ ರಾಮಾಂಜಿ ಮೌನ ಪ್ರತಿಭಟನೆ

Chandrahas
ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ ಮಣಿಪಾಲ ಟೈಗರ್...
ಕರಾವಳಿ

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯ ತೀರದಲ್ಲಿ ಇಡೀ ಕರಾವಳಿ ಜನತೆಯನ್ನು ಬೆಚ್ಚಿಬೀಳಿಸುವಂತಹ, ತಲೆತಗ್ಗಿಸುವಂತಹ ಮಹಾ ಘೋರ ದುರಂತವೊಂದು ಸಂಭವಿಸಿದೆ. ಭಾನುವಾರದ ಬಿಡುವಿನ ದಿನದಂದು ಅಲ್ಪ ಆದಾಯದ ಆಸೆಯೊಂದಿಗೆ ನದಿಗೆ...
ಕರಾವಳಿ

ಕರಾವಳಿಯಲ್ಲಿ ಮಳೆರಾಯನ ಆಗಮನ: ಬಿಸಿಲ ಬೇಗೆಗೆ ತಂಪೆರೆದ ವರುಣ

Mumbai News Desk
ಶನಿವಾರ ಸಂಜೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮಂಗೂರು ಮತ್ತು ಉಡುಪಿ ನಗರಗಳು ಸೇರಿದಂತೆ ಹಲವಾರು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಿದ್ದು, ಬೇಸಿಗೆಯ ಬಿಸಿಲಿನಿಂದ ಜನರಿಗೆ ಸ್ವಲ್ಪ ನೆಮ್ಮದಿ ತಂದಿದೆ...
ಕರಾವಳಿ

ಮಂಗಳೂರು : ಕರಾವಳಿ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಜನಪ್ರತಿನಿಧಿಗಳ ಆಗ್ರಹ

Mumbai News Desk
ಫೆಬ್ರವರಿ 12, ಗುರುವಾರದಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೂರು ಕರಾವಳಿ ಜಿಲ್ಲೆಗಳ ಶಾಸಕರು, ಈ ಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಮುಂದಿನ ಬಜೆಟ್‌ನಲ್ಲಿ ಸಾಕಷ್ಟು ಹಣವನ್ನು ಮೀಸಲಿಡಬೇಕೆಂದು ಒತ್ತಾಯಿಸಿದರು. ಕರ್ನಾಟಕ...
ಕರಾವಳಿ

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk
ಭಾಷೆ ಸಂಸ್ಕೃತಿ ಜಾಗೃತಿ: ಐಕಳ ಹರೀಶ್ ಶೆಟ್ಟಿ  ಕುಂದಾಪುರ  ಆ3.  ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಇದರ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಎಡ್ತರೆ ನೆಲ್ಯಾಡಿ   ಜೆ . ಎನ್ .ಆರ್. ...
ಕರಾವಳಿ

ಜನವರಿ 26ರಂದು ಕರಾವಳಿ ಕಡಲತೀರದಲ್ಲೊಂದು ವಿಶೇಷ, ತಪ್ಪದೇ ಭಾಗವಹಿಸಿ

Mumbai News Desk
ಸಮುದ್ರದ ಅಲೆಯ ಭೋರ್ಗರೆತದ ಎದುರು ಮಂತ್ರದ ಅಲೆ…!! ಈ ಸುಂದರ ಪ್ರಕೃತಿ , ಮನುಷ್ಯನನ್ನೂ ಒಳಗೊಂಡಂತೆ ಇಲ್ಲಿರುವ ಜೀವ ಚರಾಚರಗಳು ಎಲ್ಲವೂ ಭಗವಂತನ ಸೃಷ್ಟಿ; ಅದಕ್ಕೆಲ್ಲಕ್ಕೂ ಅದೇ ಅತಿ ಮಾನುಷ ಶಕ್ತಿಯ ನಿಯಂತ್ರಣ.ಆದ್ದರಿಂದ ಆ...
ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk
ಕೊಡೇರಿ, ಡಿ. 24 : ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭವು ಡಿಸೆಂಬರ್ 21 ಶನಿವಾರದಂದು ಕೊಡೇರಿ ಶಾಲಾ ಆವರಣದಲ್ಲಿ ಜರಗಿತು...