ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ
ಸುರತ್ಕಲ್: ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ...

