ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ
————————- ಬಂಟ್ವಾಳ : ‘ಯಕ್ಷಗಾನ ಬಯಲಾಟವನ್ನು ದೇವರ ಸೇವಾ ರೂಪವಾಗಿ ಆಡಿಸುವ ಸಂಪ್ರದಾಯ ಕರಾವಳಿಯಲ್ಲಿ ಬೆಳೆದು ಬಂದಿದೆ. ಇದರಿಂದ ನಮ್ಮ ಸಂಸ್ಕೃತಿಯ ಪುನರುತ್ಥಾನ ಸಾಧ್ಯ. ಅಲ್ಲದೆ ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು...