ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.
ಮಂಗಳೂರಿನ ಹೆಸರಾಂತ ಸಾಮಾಜಿಕ ಸಂಘಟನೆ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ,ಇದರ 9ನೇ ವರ್ಷದ ಮೂಲತ್ವ ವಿಶ್ವ ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ ಡಿ.24ರಂದು ಮಂಗಳೂರಿನ ಕೊಡಿಯಲ್ ಬೈಲ್ ಶಾರದ ವಿದ್ಯಾಲಯದ ಸಭಾಗ್ರಹದಲ್ಲಿ ಜರಗಲಿದೆ.ಈ...