25 C
Mumbai
March 7, 2026
Mumbai News Kannada

Category : ಕರ್ನಾಟಕ

ಕರ್ನಾಟಕ

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk
ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ವರ್ಗಾಯಿಸಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.​ಡಿಸೆಂಬರ್ 17 ರಂದು ಎಸಿ ಸ್ಟೆಲ್ಲಾ ವರ್ಗೀಸ್ ಅವರು ಈ ಆದೇಶವನ್ನು...
ಕರ್ನಾಟಕ

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk
 ವಿಧಾನಸಭೆಯಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಭಾರೀ ಚರ್ಚೆ ನಡೆಯಿತು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿಗಳನ್ನು ಡಿಬಿಟಿ ಮೂಲಕ ತಲುಪಿಸುತ್ತಿದ್ದೇವೆ. ರಾಜ್ಯದ ಈ ಮಾದರಿಯನ್ನು ನೋಡಿ ಬೇರೆ ರಾಜ್ಯಗಳೂ...
ಕರ್ನಾಟಕ

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk
 ಕಳೆದ ತಿಂಗಳು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಜಾರಿಯಾಗಿದ್ದ ಮುಟ್ಟಿನ ಕಡ್ಡಾಯ ರಜೆ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನ. 12ರಂದು ಕಾರ್ಮಿಕ ಇಲಾಖೆಯಿಂದ ಜಾರಿಯಾಗಿದ್ದ ಈ ಆದೇಶದ ವಿರುದ್ಧ ಕರ್ನಾಟಕ ಹೋಟೆಲ್...
ಕರ್ನಾಟಕ

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk
ಶಬರಿಮಲೆ ಅಯ್ಯಪ್ಪ ಮಾಲೆ  ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು  ಕಾಲೇಜಿನಿಂದ  ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ  ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು...
ಕರ್ನಾಟಕ

ಕರ್ನಾಟಕ : ಹೈಕಮಾಂಡ್‌ ತೀರ್ಮಾನವೇ ಅಂತಿಮ, ಇದೇ ನಮ್ಮಿಬ್ಬರ ಮಂತ್ರ: ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ-ಡಿಸಿಎಂ ಘೋಷಣೆ

Mumbai News Desk
ಒಟ್ಟಿಗೆ ಸೇರಿ ನಾವು ಕೆಲಸ ಮಾಡಿಕೊಂಡು ಹೋಗ್ತೇವೆ. ಹೈಕಮಾಂಡ್‌ ಏನು ಹೇಳುತ್ತೆ ಹಾಗೆ ಕೆಲಸ ಮಾಡಿಕೊಂಡು ಹೋಗ್ತೇವೆ. ಮುಂದೆ 2028ರಲ್ಲಿ ಸರಕಾರವನ್ನು ಅಧಿಕಾರಕ್ಕೆ ತರಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ನಾವು ಯೋಜನೆ ರೂಪಿಸಿದ್ದೇವೆ ಎಂದು...
ಕರ್ನಾಟಕ

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ

Mumbai News Desk
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಒಂದಲ್ಲಾ, ಎರಡಲ್ಲಾ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ರಾಬರಿ ಮಾಡಿ, ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಟ ಮಟ ಮಧ್ಯಾಹ್ನದ ಸಮಯದಲ್ಲಿ ಎಟಿಂಎಗೆ ಹಣ...
ಕರ್ನಾಟಕ

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk
ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆಹೇಳಿದ್ದಾರೆ.ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು...
ಕರ್ನಾಟಕ

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕರೇ...
ಕರ್ನಾಟಕ

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಸಮಾಧಿ ಮಾಡಲಾಗಿದೆ ಎಂಬ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದೆ. ಮೂಲ ಪ್ರಕರಣ ರದ್ದು ಮಾಡುವಂತೆ ಕೋರಿ ಆರೋಪ ಮಾಡಿದವರೇ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಪರಿಗಣಸಿರುವ ನ್ಯಾಯಾಲಯ ಪ್ರಕರಣದ...
ಕರ್ನಾಟಕ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk
​ಬೆಂಗಳೂರು: (ದಿನಾಂಕ: ಅಕ್ಟೋಬರ್ 30, 2025) ​ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರವು 2025ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 70 ಮಂದಿ ಸಾಧಕರನ್ನು ಈ...