ಕರಾವಳಿ, ಮಲೆನಾಡು ಭಾಗಕ್ಕೆ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್
ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ ಬಗ್ಗೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ...

