ಜ್ಞಾನ ವಿಕಾಸ ಮಂಡಳ ಶಿಕ್ಷಣ ಸಂಸ್ಥೆ ಕಲ್ವಾ : ನೂತನ ಅಧ್ಯಕ್ಷರಾಗಿ ವಿ ಎನ್ ಹೆಗಡೆ ಮರು ಆಯ್ಕೆ.
ಥಾಣೆ ಜಿಲ್ಲೆಯ ಕಲ್ವಾದಲ್ಲಿ ನ್ಯೂ ಇಂಗ್ಲೀಷ್ ಹೈಸ್ಕೂಲ್ ಹಾಗೂ ನವಿ ಮುಂಬೈಯ ಐರೋಲಿಯಲ್ಲಿ ಮೆಹ್ತಾ ಡಿಗ್ರಿ ಕಾಲೇಜ್ ಮುನ್ನಡೆಸುತ್ತಿರುವ ಜ್ಞಾನ ವಿಕಾಸ ಮಂಡಳ ಕಲ್ವಾ ಇದರ ನೂತನ ಆಡಳಿತ ಮಂಡಳಿಯ ಚುನಾವಣೆ ಇತ್ತೀಚಿಗೆ ನಡೆಯಿತು....