September 6, 2026
Mumbai News Kannada

Category : ಮುಂಬಯಿ

ಮುಂಬೈ ಮತ್ತು ಮಹಾರಾಷ್ಟ್ರದ ಸುದ್ದಿಗಳು

ಮುಂಬಯಿ

ಧಾರ್ಮಿಕ ಕಾರ್ಯಗಳ ಮೂಲಕ ಮುಂಡ್ಕೂರು, ನಾನಿಲ್ತಾರ್ ಗ್ರಾಮಸ್ಥರ ಒಗ್ಗಟ್ಟು: ಹರೀಶ್ ಡಿ. ಮೂಲ್ಯ

Mumbai News Desk
ಮುಂಬಯಿ: ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಕಳೆದ 18 ವರ್ಷಗಳಿಂದ ಮುಂಬಯಿಯಲ್ಲಿರುವ ನಾನಿಲ್ತಾರ್ ಪರಿಸರದ ಎಲ್ಲಾ ಸಮಾಜದವರು ಒಗ್ಗಟ್ಟಿನಿಂದ ಈ ಸೇವೆಯನ್ನು ಮಾಡುತ್ತಿದ್ದೇವೆ. ಈ ಪುಣ್ಯಕಾರ್ಯಕ್ಕೆ ಅಪಾರ ಭಕ್ತರು ಸಹಕಾರ ನೀಡಿದ್ದು, ಅವರೆಲ್ಲರ ಬೆಂಬಲದಿಂದ ಪ್ರತಿ...
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಇದರ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ವಿಜ್ರಂಭಣೆಯ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯೋತ್ಸವ ಆಚರಣೆ

Mumbai News Desk
ವರದಿ : ಉಮೇಶ್ ಕೆ. ಅಂಚನ್ ವಸಯಿ, ಸೆ.4:ಬಿಲ್ಲವರ ಅಸೋಸಿಯೇಶನ್ ಇದರ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತ್ಯೋತ್ಸವವನ್ನು ವಸಯಿ ಪಶ್ಚಿಮದ ಶ್ರೀ ಸ್ವಾಮಿನಾರಾಯಣ ಮಂದಿರದ ಸಭಾಗ್ರಹದಲ್ಲಿ...
ಮಹಾರಾಷ್ಟ್ರ

ತುಕಾರಾಮ್ ಮುಂಢೆ ‘ಆ್ಯಕ್ಷನ್’ಗೆ ಮಹಾರಾಷ್ಟ್ರ FDA ವೇಗ: ಆಹಾರ ಮಾದರಿ ಸಂಗ್ರಹದಲ್ಲಿ ಶೇ.300ರಷ್ಟು ಏರಿಕೆ

Mumbai News Desk
ಮುಂಬೈ, ಸೆ.4: ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತರಾಗಿ ಐಎಎಸ್ ಅಧಿಕಾರಿ Tukaram Mundhe ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಾದ್ಯಂತ ಆಹಾರ ಸುರಕ್ಷತೆ ಹಾಗೂ ಕಲಬೆರಕೆ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ಕಳೆದ...
ಮುಂಬಯಿ

ಚಿತ್ರಾಪು ಬಿಲ್ಲವರ ಸಂಘದ 81ನೇ ಮಹಾಸಭೆ: ಸಮಾಜಮುಖಿ ಕಾರ್ಯಗಳಿಗೆ ಒಗ್ಗಟ್ಟಿನ ಸಂಕಲ್ಪ

Mumbai News Desk
ಚಿತ್ರಾಪು ಬಿಲ್ಲವರ ಸಂಘ (ರಿ) ಮುಂಬಯಿ ಇದರ 81 ನೇ ಮಹಾಸಭೆಯು ದಿನಾಂಕ 30/8/2026 ರಂದು ಭಾನುವಾರ ಬೆಳಿಗ್ಗೆ 10:30 ಕ್ಕೆ ಬಿಲ್ಲವರ ಭವನ ಸಂತರಾಕ್ರೂಜ್ ಇಲ್ಲಿ ಅಧ್ಯಕ್ಷರಾದ ರಾಜು ಎಸ್ ಪೂಜಾರಿ ಅವರ...
ಮುಂಬಯಿ

ಮುಂಬಯಿ ಕನ್ನಡ ಸಂಘದ 85 ನೇ ವಾರ್ಷಿಕ ಮಹಾಸಭೆ

Mumbai News Desk
ಮುಂಬಯಿಯ ಹಿರಿಯ ಕನ್ನಡ ಸಂಸ್ಥೆಗಳಲ್ಲಿ ಒಂದಾಗಿರುವ ಮುಂಬಯಿ ಕನ್ನಡ ಸಂಘದ 85ನೇ ವಾರ್ಷಿಕ ಮಹಾಸಭೆಯು ಶನಿವಾರ, ಆಗಸ್ಟ್ 29 ರಂದು ಸಂಜೆ 5:00 ಗಂಟೆಗೆ ದಾದರ್ (ಪೂರ್ವ) ಹಿಂದೂ ಕಾಲನಿಯಲ್ಲಿರುವ ಸಂಘದ ಕಾರ್ಯಾಲಯದಲ್ಲಿ ಜರಗಿತು....
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಇದರ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ 172,ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ.

Mumbai News Desk
ಚಿತ್ರ ವರದಿ: ಉಮೇಶ್ ಕೆ . ಅಂಚನ್. ಮುಂಬಯಿ, ಸೆ.1 .ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವವನ್ನು ಅ.30ರಂದು ಭಾಂಡುಪ್ ಪಶ್ಚಿಮದ...
ಮುಂಬಯಿ

ಮೊಗವೀರ ವ್ಯವಸ್ಥಾಪಕ ಮಂಡಳಿ ಕಾಲೇಜು–ಸಾಫ್ಟ್‌ಲಿಂಕ್ ಗ್ಲೋಬಲ್ ಸಹಯೋಗ: ವಿದ್ಯಾರ್ಥಿಗಳಿಗೆ ಲಾಜಿಸ್ಟಿಕ್ಸ್‌ ಕ್ಷೇತ್ರದ ಕೌಶಲ್ಯ ತರಬೇತಿ

Mumbai News Desk
ಮುಂಬೈ : ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ಗಣೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಎಂ.ವಿ. ಮಂಡಳಿಯ ಕಾಮರ್ಸ್ ಮತ್ತು ಸೈನ್ಸ್ ಕಾಲೇಜು ಹಾಗೂ ಸಾಫ್ಟ್‌ಲಿಂಕ್ ಗ್ಲೋಬಲ್ ಲಿಮಿಟೆಡ್‌ನ ಕೌಶಲ್ಯಾಭಿವೃದ್ಧಿ ಉಪಕ್ರಮವಾದ ಸಾಫ್ಟ್‌ಲಿಂಕ್ ಅಕಾಡೆಮಿ ನಡುವೆ...
ಮುಂಬಯಿ

ದಿಶಾ ಸಾಲಿಯಾನ್ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್

Mumbai News Desk
2020ರಲ್ಲಿ ನಡೆದ 28 ವರ್ಷದ ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. ದಿಶಾ ಸಾಲಿಯಾನ್ ಅವರ...
ಮುಂಬಯಿ

ಕುಂದರ್ ಮೂಲಸ್ಥಾನ ಸಭಾ, ಮುಂಬಯಿ – 90ನೇ ವಾರ್ಷಿಕ ಮಹಾಸಭೆ

Mumbai News Desk
ಕುಂದರ್ ಮೂಲಸ್ಥಾನ ಸಭಾ, ಮುಂಬಯಿ, ಇದರ 90 ನೇ ವಾರ್ಷಿಕ ಮಹಾ ಸಭೆಯು ಅಗಸ್ಟ್ 30 ರಂದು ಹೇಮಾನಂದ ಕುಂದರ್ ಅವರ ಅಧ್ಯಕ್ಷತೆಯಲ್ಲಿ ಅಂಧೇರಿ ಪಶ್ಚಿಮ ಎಂ.ವಿ.ಎಂ ಶಾಲೆಯಲ್ಲಿ ಜರುಗಿತು. ದೇವತಾ ಪ್ರಾರ್ಥನೆಯೊಂದಿಗೆ ಸಭೆ...
ಮುಂಬಯಿ

ಜೋಗೇಶ್ವರಿಯಲ್ಲಿ ವಿಜೃಂಭಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

Mumbai News Desk
ಚಿತ್ರ ವರದಿ : ರಮೇಶ್ ಉದ್ಯಾವರ ಜೊಗೇಶ್ವರಿ, ಸೆ.2: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಆ. 29 ರಂದು ಜೋಗೇಶ್ವರಿ ಪಶ್ಚಿಮದ ರಿಲೀಫ್ ರೋಡ್ ಗುಲ್ಶನ್ ನಗರದ ರಾಯರ ಅಭಿನವ ಮಂತ್ರಾಲಯ...