ಮಹಾರಾಷ್ಟ್ರದ ಸಿಎಂ ರೇಸ್ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ, ಎನ್ಸಿಪಿ ಒಕ್ಕೂಟವಾದ ಮಹಾಯುತಿ ಜಯ ಸಾಧಿಸಿದೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಲಿದ್ದಾರೆ...

