30.8 C
Karnataka
March 29, 2025

Category : ಮಹಾರಾಷ್ಟ್ರ

ಮಹಾರಾಷ್ಟ್ರ

ಮಹಾರಾಷ್ಟ್ರ : ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರಸ್ತಾವನೆ

Mumbai News Desk
ಮಹಾರಾಷ್ಟ್ರದಲ್ಲಿ ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಹಿಂದೂ ಜನಜಾಗೃತಿ ಸಮಿತಿಯೊಂದಿಗಿನ ಸಭೆಯ ನಂತರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಹಲಾಲ್ ಪ್ರಾಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹಿರಿಯ...
ಮಹಾರಾಷ್ಟ್ರ

ಆಸ್ತಿ ಮತ್ತು ಬಾಡಿಗೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದ ಮಹಾರಾಷ್ಟ್ರ ಸರ್ಕಾರ

Mumbai News Desk
ಮಹಾರಾಷ್ಟ್ರ ರಾಜ್ಯ ಸರ್ಕಾರವು ಆಸ್ತಿ ನೋಂದಾಣಿ ಮತ್ತು ಬಾಡಿಗೆ ಒಪ್ಪಂದಗಳನ್ನು ಸರಳಗೊಳಿಸಿದೆ. ಮನೆಗಳು, ಅಂಗಡಿಗಳು ಅಥವಾ ಇತರ ಆಸ್ತಿಗಳ ಖರೀದಿದಾರರು ಮತ್ತು ಮಾರಾಟಗಾರರು ಈಗ ನಗರದ ಯಾವುದೇ ನೋಂದಣಿ ಕಚೇರಿಯಲ್ಲಿ ಆಸ್ತಿಯ ಸ್ಥಳವನ್ನು ಲೆಕ್ಕಿಸದೆ...
ಮಹಾರಾಷ್ಟ್ರ

ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

Mumbai News Desk
ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ. ದೇವೇಂದ್ರ ಫಡ್ನವಿಸ್ ಅವರು ಡಿಸೆಂಬರ್ 5ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ...
ಮಹಾರಾಷ್ಟ್ರ

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk
ಮುಖ್ಯ ಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ಮೈತ್ರಿ ಕೂಟದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ಶಿವಸೇನಾ (ಶಿಂಧೆ ಬಣ )ನಾಯಕ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.ತಮ್ಮ...
ಮಹಾರಾಷ್ಟ್ರ

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ

Mumbai News Desk
ಡಿ. 5ರಂದು ಮಧ್ಯಾಹ್ನ 1 ಗಂಟೆಗೆ ದಕ್ಷಿಣ ಮುಂಬೈನ ಅಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜಿಪಿ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಇಂದು ಸಂಜೆ ಘೋಷಿಸಿದರು.ಪ್ರಧಾನಿ...
ಮಹಾರಾಷ್ಟ್ರ

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ

Mumbai News Desk
ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿ ಒಂದು ವಾರ ಕಳೆಯುತ್ತಾ ಬಂದರೂ, ಇನ್ನೂ ಹೊಸ ಹೊಸ ಸರ್ಕಾರ ರಚನೆ ಕಗ್ಗಂಟಾಗಿ ಉಳಿದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೇ ಅಂತಿಮಗೊಳಿಸಲಾಗಿದೆ...
ಮಹಾರಾಷ್ಟ್ರ

ಮಹಾರಾಷ್ಟ್ರದ ಸಿಎಂ ರೇಸ್​ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ

Mumbai News Desk
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ, ಎನ್​ಸಿಪಿ ಒಕ್ಕೂಟವಾದ ಮಹಾಯುತಿ ಜಯ ಸಾಧಿಸಿದೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಲಿದ್ದಾರೆ...
ಮಹಾರಾಷ್ಟ್ರ

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk
ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮಂಗಳವಾರ ಅಂತ್ಯಗೊಳ್ಳುತ್ತಿದ್ದಂತೆ ಏಕನಾಥ್ ಶಿಂದೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರಿಗೆ ಸಲ್ಲಿಸಿದ್ದಾರೆ. ಅದಾಗ್ಯೂ, ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿ...
ಮಹಾರಾಷ್ಟ್ರ

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸರ್ಕಾರ ರಚಿಸಲು ಮಹಾಯುತಿ ಸಿದ್ಧವಾಗುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಹಾಗೂ ಮೈತ್ರಿ ಕೂಟದ ಮುಖಂಡರು ಇಂದು...
ಮಹಾರಾಷ್ಟ್ರ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk
ಈಗಾಗಲೇ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಮುಗಿದಿದೆ. ಇದರ ಬೆನ್ನಲ್ಲೇ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ಫಲಿತಾಂಶಗಳು ಹೊರಬಿದ್ದಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲೂ ಮತದಾರರ ಒಲವು ಈ ಬಾರಿ ಕೂಡ ಮಹಾಯುತಿ ಪರವಾಗಿದೆ ಎಂದು ಸೂಚಿಸಿದೆ....
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ