ಮಹಾರಾಷ್ಟ್ರಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.ChandrahasOctober 22, 2023October 22, 2023 by ChandrahasOctober 22, 2023October 22, 2023 ಚಿತ್ರ, ವರದಿ : ಸತೀಶ್ ಶೆಟ್ಟಿ. ಶ್ರೀ ದುರ್ಗಾ ಕಾಳಿ ಮಂದಿರ, ಸ್ವರ್ಗೀಯ ಪರಮ ಪೂಜ್ಯ ಶ್ರೀ ಬಾಲಗಂಗಾಧರ್ ಸ್ವಾಮೀಜಿಯವರ ಆಶ್ರಮದಲ್ಲಿ ನವರಾತ್ರಿ ಉತ್ಸವ ಜರಗುತ್ತಿದ್ದು, ಅಕ್ಟೋಬರ್ 15 ರ ಮಂಗಳವಾರದಿಂದ ನವರಾತ್ರಿ ಉತ್ಸವವು...