ನಾಲಾಸೋಪಾರ ದ ಉದ್ಯಮಿ, ಸಮಾಜ ಸೇವಕ. ಸಂಘಟಕ, ಶಶಿಧರ. ಕೆ ಶೆಟ್ಟಿ ಇನ್ನಂಜೆಯವರಿಗೆ ಪೋಲಿಸ್ ಇಲಾಖೆಯ ಅತ್ಯುತ್ತಮ ಸೇವಕರ್ತ ಪ್ರಶಸ್ತಿ ಪ್ರದಾನ .
ನಾಲಾಸೋಪಾರ ಮೇ 23.ವಸಯಿ ತಾಲೂಕಿನ ಹೋಟೆಲ್ ಉದ್ಯಮಿ. ತುಳುಕುಟ ಫೌಂಡೇಶನ್ ನಾಲಾಸೋಪಾರಸಂಸ್ಥೆಯ ಸಂಸ್ಥಾಪಕರು ಅಧ್ಯಕ್ಷರು. ಶ್ರೀದೇವಿ ಯಕ್ಷಕಲಾ ನಿಲಯ ನಾಲಾಸೋಪಾರ -ವಿರಾರ್ ನ್ಅಧ್ಯಕ್ಷ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ. ಮುಂಬೈ ಬಂಟರ ಸಂಘದ...

